India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

India vs Pakistan ICC T20 World Cup 2024: ಪಾಕಿಸ್ತಾನ್ ವಿರುದ್ಧದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ ಎಂಬುದರಲ್ಲಿ ಡೌಟೇ ಇಲ್ಲ. ಆದರೆ ಕೊನೆಯ ಹಂತದಲ್ಲಿ ಮೊಹಮ್ಮದ್ ಸಿರಾಜ್ ನೀಡಿದ ಅತ್ಯಮೂಲ್ಯ ರನ್​ಗಳ ಕೊಡುಗೆಯನ್ನು ಮರೆಯುವಂತಿಲ್ಲ. ಹೀಗಾಗಿಯೇ ಬುಮ್ರಾರಂತೆ ಸಿರಾಜ್ ಕೂಡ ಭಾರತ ತಂಡ ಗೆಲುವಿನ ಕಾರಣಕರ್ತರು ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 10, 2024 | 8:53 AM

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

1 / 6
ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

2 / 6
ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

3 / 6
7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

4 / 6
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

5 / 6
ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

6 / 6
Follow us
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು

ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ

ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ

ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!

ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್

ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!

ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?

ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?