India vs Pakistan Playing 11: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಭಾರತ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs Pakistan Playing 11: ಉಭಯ ತಂಡಗಳು ಇದುವರೆಗೆ ಟಿ20 ವಿಶ್ವಕಪ್ನಲ್ಲಿ ಐದು ಬಾರಿ ಮುಖಾಮುಖಿಯಾಗಿದ್ದು, ಈ ಐದೂ ಪಂದ್ಯಗಳಲ್ಲೂ ಭಾರತವೇ ಗೆದ್ದಿದೆ. ಇದಾಗ್ಯೂ ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ಭಾರತ ಇದೇ ಮೊದಲ ಬಾರಿಗೆ ಪಾಕ್ ವಿರುದ್ದ ಸೆಣಸಾಡುತ್ತಿರುವುದು ವಿಶೇಷ.