AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ಭಾರತ- ಪಾಕ್ ಪಂದ್ಯ ರದ್ದು; ಸೆಮಿ ಫೈನಲ್​ಗೆ ಎಂಟ್ರಿಕೊಟ್ಟ ಉಭಯ ತಂಡಗಳು

Emerging Teams Asia Cup: ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಪೃಥ್ವಿಶಂಕರ
|

Updated on: Jun 17, 2023 | 3:20 PM

Share
ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

1 / 6
ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

2 / 6
ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

3 / 6
ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

4 / 6
 ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

5 / 6
ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ