ಟೀಂ ಇಂಡಿಯಾದ ಈ ಐದು ದಾಖಲೆಗಳನ್ನು ಮುರಿಯುವುದು ಪಾಕ್ ತಂಡಕ್ಕೆ ಕಷ್ಟಕಷ್ಟ

India vs Pakistan, World Cup 2023: ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಆಡಿದ 7 ಪಂದ್ಯಗಳಲ್ಲಿಯೂ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಲ್ಲದೆ ಕ್ರಿಕೆಟ್​ ಲೋಕದಲ್ಲಿ ಟೀಂ ಇಂಡಿಯಾ ನಿರ್ಮಿಸಿರುವ ಈ ಐದು ದಾಖಲೆಗಳನ್ನು ಪಾಕ್ ತಂಡಕ್ಕೆ ಮುರಿಯುವುದು ಕಷ್ಟ ಸಾಧ್ಯವಾಗಿದೆ. ಅಂತಹ ದಾಖಲೆಗಳ ವಿವರ ಇಲ್ಲಿದೆ.

|

Updated on: Oct 14, 2023 | 10:30 AM

ಏಕದಿನ ವಿಶ್ವಕಪ್‌ನಲ್ಲಿ 8ನೇ ಬಾರಿ ಮುಖಾಮುಖಿಯಾಗಲು ಭಾರತ ಮತ್ತು ಪಾಕಿಸ್ತಾನ ತಂಡಗಳು ಸಜ್ಜಾಗಿವೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.

1 / 7
ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಆಡಿದ 7 ಪಂದ್ಯಗಳಲ್ಲಿಯೂ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಲ್ಲದೆ ಕ್ರಿಕೆಟ್​ ಲೋಕದಲ್ಲಿ ಟೀಂ ಇಂಡಿಯಾ ನಿರ್ಮಿಸಿರುವ ಈ ಐದು ದಾಖಲೆಗಳನ್ನು ಪಾಕ್ ತಂಡಕ್ಕೆ ಮುರಿಯುವುದು ಕಷ್ಟ ಸಾಧ್ಯವಾಗಿದೆ. ಅಂತಹ ದಾಖಲೆಗಳ ವಿವರ ಇಲ್ಲಿದೆ.

2 / 7
ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಹಾಗೂ ಭಾರತ ಪರಸ್ಪರ 14 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಏಕೈಕ ಗೆಲುವು ಸಾಧಿಸಿದೆ. ಆ ಏಕೈಕ ಗೆಲುವು ಕೂಡ 2021ರ ಟಿ20 ವಿಶ್ವಕಪ್‌ನಲ್ಲಿ ಬಂದಿತ್ತು. ಆದರೆ, ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ.

3 / 7
ಇನ್ನು ಅತಿ ಹೆಚ್ಚು ಐಸಿಸಿ ನಾಕೌಟ್ ಪಂದ್ಯಗಳನ್ನು ಆಡಿರುವ ತಂಡಗಳ ಪೈಕಿ ಭಾರತ ತಂಡ ಇದುವರೆಗೆ ಏಕದಿನ ವಿಶ್ವಕಪ್‌ನಲ್ಲಿ 26 ನಾಕೌಟ್ ಪಂದ್ಯಗಳನ್ನು ಆಡಿದೆ. ಆದರೆ ಪಾಕಿಸ್ತಾನ ಇದುವರೆಗೆ ಕೇವಲ 18 ಪಂದ್ಯಗಳನ್ನು ಮಾತ್ರ ಆಡಿದೆ.

4 / 7
ಟೀಂ ಇಂಡಿಯಾ ಟಿ20ಯಲ್ಲಿ 200 ಕ್ಕೂ ಅಧಿಕ ರನ್​ಗಳನ್ನು 27 ಬಾರಿ ಕಲೆಹಾಕಿದೆ. ಆದರೆ ಪಾಕಿಸ್ತಾನ 11 ಬಾರಿ ಮಾತ್ರ 200+ ರನ್ ಗಳಿಸಿದೆ.  ಈ ದಾಖಲೆಯನ್ನು ತಲುಪಲು ಪಾಕಿಸ್ತಾನ ತಂಡಕ್ಕೆ ವರ್ಷಗಳೇ ಬೇಕು.

5 / 7
ಟೀಂ ಇಂಡಿಯಾ ಭಾರತದಲ್ಲಿ  ಇದುವರೆಗೆ 114 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.  ಇದು ಯಾವುದೇ ಏಷ್ಯನ್ ತಂಡದ ಅತಿ ಹೆಚ್ಚು ಗೆಲುವಾಗಿದೆ. ಪಾಕಿಸ್ತಾನ ತಂಡ ತವರಿನಲ್ಲಿ ಇದುವರೆಗೆ ಕೇವಲ 60 ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದಿದೆ.

6 / 7
ಆಸ್ಟ್ರೇಲಿಯ ನೆಲದಲ್ಲಿ ಸತತ 2 ಟೆಸ್ಟ್ ಸರಣಿ ಗೆದ್ದ ಏಷ್ಯಾದ ಏಕೈಕ ತಂಡ ಭಾರತ.  ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ತಂಡ ಇದುವರೆಗೆ ಸತತ 2 ಟೆಸ್ಟ್ ಸರಣಿ ಗೆದ್ದಿಲ್ಲ.

7 / 7
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್