IND vs SA: ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

TV9 Web
| Updated By: Vinay Bhat

Updated on:Sep 29, 2022 | 11:34 AM

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

1 / 7
ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

2 / 7
ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

3 / 7
ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

4 / 7
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

5 / 7
ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

6 / 7
ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

7 / 7

Published On - 11:34 am, Thu, 29 September 22

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್