ಏಷ್ಯಾಕಪ್‌ಗಾಗಿ ಭಾರತೀಯ ತಂಡ - ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್.
ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 149 ರನ್ ಗಳಿಸಿ ಗೆದ್ದಿತು. ಹೆನ್ರಿಚ್ ಕ್ಲಾಸೆನ್ (81; 46) ಅಬ್ಬರದ ಬ್ಯಾಟಿಂಗ್ ನಿಂದಾಗಿ ತಂಡದ ಗೆಲುವು ಸುಲಭವಾಯಿತು. ಮಧ್ಯಮವೇಗಿ ಭುವನೇಶ್ವರ್ ಕುಮಾರ್ (13ಕ್ಕೆ4) ಅವರ ಅಮೋಘ ಬೌಲಿಂಗ್ ಗೆ ಗೆಲುವಿನ ಗೌರವ ಸಿಗಲಿಲ್ಲ.
ಭಾರತದ ಬ್ಯಾಟಿಂಗ್ ನಲ್ಲಿ ನಾಯಕ ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬೇಗನೆ ನಿರ್ಗಮಿಸಿದ್ದು ರನ್ ಗಳಿಕೆಯ ವೇಗ ಕುಸಿಯಿತು. ತಂಡದ ಸೋಲಿಗೂ ಕಾರಣವಾಯಿತು. ಅಕ್ಷರ್ ಪಟೇಲ್ ಕೂಡ ನಿರೀಕ್ಷೆ ಹುಸಿಗೊಳಿಸಿದರು. ಬೌಲಿಂಗ್ ನಲ್ಲೂ ಹೆನ್ರಿಚ್ ಕ್ಲಾಸೇನ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯರಿಗೆ ಸಾಧ್ಯವಾಗಲಿಲ್ಲ. ಇದು ಸೋಲಿಗೆ ಮುಖ್ಯ ಕಾರಣವಾಯಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ನಲ್ಲಿ 6 ವಿಕೆಟ್ಗೆ 148 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನತ್ತಿದ ಸೌತ್ ಆಫ್ರಿಕಾ 18.2 ಓವರ್ ಗಳಲ್ಲಿ 6 ವಿಕೆಟ್ಗೆ 149 ರನ್ ಗಳಿಸುವ ಮೂಲಕ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಸೌತ್ ಆಫ್ರಿಕನ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು.
Published On - 6:49 am, Mon, 13 June 22