Updated on:Oct 04, 2022 | 6:42 PM
ಇಂದೋರ್ನಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ.
ಹೀಗಾಗಿ ಟೀಮ್ ಇಂಡಿಯಾದಿಂದ ವಿರಾಟ್ ಕೊಹ್ಲಿ, ಅರ್ಷದೀಪ್ ಸಿಂಗ್ ಹಾಗೂ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ತೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್, ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ
Published On - 6:38 pm, Tue, 4 October 22