AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs IND 2nd T20I Weather: ಭಾರತ- ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ಕೂಡ ನಡೆಯುವುದು ಡೌಟ್: ಯಾಕೆ ನೋಡಿ

Gqeberha Weather Forecast, India vs South Africa 2nd T20I: ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯವು ಒಂದೂ ಎಸೆತ ಕಾಣದೆ ಮಳೆಯ ಕಾರಣ ರದ್ದಾಯಿತು. ಇದೀಗ ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಆಯೋಜಿಸಿರುವ ಎರಡನೇ ಟಿ20 ಪಂದ್ಯ ಕೂಡ ನಡೆಯುವುದು ಅನುಮಾನ. ಮಂಗಳವಾರ ನಡೆಯಲಿರುವ ದ್ವಿತೀಯ ಟಿ20 ಪಂದ್ಯಕ್ಕೆ ಕೂಡ ಮಳೆ ಅಡ್ಡಿ ಪಡಿಸಲಿದೆ.

Vinay Bhat
|

Updated on: Dec 11, 2023 | 8:09 AM

Share
ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಅಂದುಕೊಂಡಂತೆ ಉತ್ತಮವಾಗಿ ಆರಂಭವಾಗಲಿಲ್ಲ. ಡರ್ಬನ್​ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಸೌತ್ ಆಫ್ರಿಕಾ - ಭಾರತ ನಡುವಣ ಮೊದಲ ಟಿ20 ಪಂದ್ಯವು ಒಂದೂ ಎಸೆತ ಕಾಣದೆ ಮಳೆಯ ಕಾರಣ ರದ್ದಾಯಿತು.

1 / 7
ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಡಿಸೆಂಬರ್ 12 ಮಂಗಳವಾರದಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ದ್ವಿತೀಯ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ಕೂಡ ನಡೆಯುವುದು ಅನುಮಾನ.

2 / 7
ಡರ್ಬನ್‌ನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಟಾಸ್ ಪ್ರಕ್ರಿಯೆ ಕೂಡ ಮಾಡಲಾಗದೆ ರದ್ದುಗೊಳಿಸಲಾಯಿತು. ಇದು ಅಭಿಮಾನಿಗಳು ನಿರಾಸೆ ಉಂಟುಮಾಡಿತು. ಇದೀಗ ಮಂಗಳವಾರ ನಡೆಯಲಿರುವ ದ್ವಿತೀಯ ಟಿ20 ಪಂದ್ಯಕ್ಕೆ ಕೂಡ ಮಳೆ ಅಡ್ಡಿ ಪಡಿಸಲಿದೆ ಎಂದು ವರದಿ ಆಗಿದೆ.

3 / 7
ಭಾರತ-ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯುವ ದಿನ ಶೇ. 45ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಅಭಿಮಾನಿಗಳಿಗೆ ಹಾಗೂ ಆಟಗಾರರಿಗೆ ಸಂತಸದ ಸುದ್ದಿ ಸಿಕ್ಕಿಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಟಿ20 ವಿಶ್ವಕಪ್ ಬರಲಿರುವುದರಿಂದ ಆಟಗಾರರಿಗೆ ಇದು ದೊಡ್ಡ ಹೊಡೆತವಾಗಿದೆ.

4 / 7
ಭಾರತ vs ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಮಾಡುತ್ತದೆ.

5 / 7
ಭಾರತ ಹಾಗೂ ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಆರಂಭವಾಗಲಿದೆ. ಉಳಿದಿರುವುದು ಕೇಲವ ಎರಡು ಟಿ20 ಪಂದ್ಯ ಆಗಿರುವುದರಿಂದ ಎರಡೂ ಪಂದ್ಯವನ್ನು ಗೆದ್ದ ತಂಡ ಸರಣಿ ವಶಪಡಿಸಿಕೊಳ್ಳಲಿದೆ.

6 / 7
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ಹಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ