AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 1 ಬದಲಾವಣೆ

India vs Sri Lanka, 2nd ODI Playing 11: ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 2ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

TV9 Web
| Edited By: |

Updated on:Jan 12, 2023 | 1:07 PM

Share
India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 5
ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 2ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

2 / 5
ಮತ್ತೊಂದೆಡೆ ಸರಣಿ ಆಸೆಯನ್ನು ಜೀವಂತವಾಗಿರಿಸಲು ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲೇಬೇಕು. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇನ್ನು ಈ ಪಂದ್ಯದಿಂದ ಯುಜ್ವೇಂದ್ರ ಚಹಾಲ್ ಹೊರಗುಳಿದಿದ್ದು, ಹೀಗಾಗಿ ಕುಲ್ದೀಪ್ ಯಾದವ್​​ಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿದೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್​ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

4 / 5
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ

5 / 5

Published On - 1:04 pm, Thu, 12 January 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು