AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 2 ಬದಲಾವಣೆ

India vs Sri lanka 2nd T20 Playing 11: ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು.

TV9 Web
| Edited By: |

Updated on:Jan 05, 2023 | 6:38 PM

Share
India vs Sri Lanka, 2nd T20: ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಉಳಿಸಿಕೊಳ್ಳಬೇಕಿದ್ದರೆ 2ನೇ ಪಂದ್ಯದಲ್ಲಿ ಶ್ರೀಲಂಕಾ ಗೆಲ್ಲಲೇಬೇಕು. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

2 / 5
ಇನ್ನು ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೊಣಕಾಲಿನ ಗಾಯಕ್ಕೆ ಒಳಗಾಗಿರುವ ಸ್ಯಾಮ್ಸನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ರಾಹುಲ್ ತ್ರಿಪಾಠಿಗೆ ಸಿಕ್ಕಿದೆ. ಇನ್ನು ಹರ್ಷಲ್ ಪಟೇಲ್ ಬದಲಿಗೆ ಅರ್ಷದೀಪ್ ಸಿಂಗ್ ಇಂದು ಕಣಕ್ಕಿಳಿಯಲಿದ್ದಾರೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್

4 / 5
ಶ್ರೀಲಂಕಾ ಪ್ಲೇಯಿಂಗ್ 11 ಹೀಗಿದೆ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ

5 / 5

Published On - 6:34 pm, Thu, 5 January 23