India Playing 11: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ

Edited By:

Updated on: Jan 15, 2023 | 1:07 PM

India vs Sri Lanka, 3rd ODI Playing 11: ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ.

1 / 5
IND vs SL, 3rd ODI: ತಿರುವನಂತಪುರದ ಗ್ರೀನ್​ಫೀಲ್ಡ್​ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

2 / 5
ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಮತ್ತೊಂದೆಡೆ ಕ್ಲೀನ್ ಸ್ವೀಪ್ ಸೋಲಿನ ಅವಮಾನ ತಪ್ಪಿಸಿಕೊಳ್ಳಲು ಶ್ರೀಲಂಕಾ ತಂಡವು ಇಂದು ಕಠಿಣ ಪೈಪೋಟಿ ನೀಡುವ ನಿರೀಕ್ಷೆಯಿದೆ.

3 / 5
ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು 67 ರನ್​ಗಳಿಂದ ಸೋಲಿಸಿತ್ತು. ಹಾಗೆಯೇ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಈ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹಾಗೂ ಉಮ್ರಾನ್ ಮಲಿಕ್ ವಿಶ್ರಾಂತಿ ಪಡೆದಿದ್ದು, ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಬಳಗ ಈ ಕೆಳಗಿನಂತಿದೆ.

4 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್:  ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

5 / 5
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್:  ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ

Published On - 1:03 pm, Sun, 15 January 23