Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಲಂಕಾ ವಿರುದ್ಧದ ಫೈನಲ್ ಫೈಟ್​ಗೆ ಟೀಮ್ ಇಂಡಿಯಾ ಇಲೆವೆನ್ ಹೀಗಿದೆ

India vs Sri Lanka, 3rd T20 Playing 11: 3 ಪಂದ್ಯಗಳ ಈ ಟಿ20 ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯವು ನಿರ್ಣಾಯಕ.

TV9 Web
| Updated By: ಝಾಹಿರ್ ಯೂಸುಫ್

Updated on:Jan 07, 2023 | 6:33 PM

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 5
3 ಪಂದ್ಯಗಳ ಈ ಟಿ20 ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯವು ನಿರ್ಣಾಯಕ. ಏಕೆಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ರನ್​ಗಳ ರೋಚಕ ಜಯ ಸಾಧಿಸಿತ್ತು.

2 / 5
ಇನ್ನು ಪುಣೆಯಲ್ಲಿ ನಡೆದ 2ನೇ ಪಂದ್ಯದಲ್ಲಿ ಕಂಬ್ಯಾಕ್ ಮಾಡಿದ ಶ್ರೀಲಂಕಾ ತಂಡವು 16 ರನ್​ಗಳಿಂದ ಭಾರತ ತಂಡಕ್ಕೆ ಸೋಲುಣಿಸಿತ್ತು. ಇದೀಗ ಉಭಯ ತಂಡಗಳ ನಡುವೆ ಫೈನಲ್ ಫೈಟ್ ನಡೆಯುತ್ತಿದೆ. ಹೀಗಾಗಿ ಕಪ್ ಗೆಲ್ಲಲು ಎರಡೂ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

3 / 5
ಶ್ರೀಲಂಕಾ ಪ್ಲೇಯಿಂಗ್ 11 ಹೀಗಿದೆ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅವಿಷ್ಕ ಫರ್ನಾಂಡೊ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ

4 / 5
ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್

5 / 5

Published On - 6:31 pm, Sat, 7 January 23

Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ

ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ

ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ

ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ

ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ

ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ

ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ

ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ

ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ