IND vs SL Playing XI: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ

India Playing XI Against Sri Lanka: ಭಾರತ-ಶ್ರೀಲಂಕಾ ಇದುವರೆಗೆ 25 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 7 ಬಾರಿ ಮಾತ್ರ.

TV9 Web
| Updated By: ಝಾಹಿರ್ ಯೂಸುಫ್

Updated on:Sep 06, 2022 | 7:07 PM

Asia Cup 2022: ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್​ನ ಸೂಪರ್-4 ಹಂತದ ನಾಲ್ಕನೇ ಪಂದ್ಯದಲ್ಲಿ ಭಾರತ-ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿಯಾಗಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.

2 / 6
ಭಾರತ-ಶ್ರೀಲಂಕಾ ಇದುವರೆಗೆ 25 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 7 ಬಾರಿ ಮಾತ್ರ. ಅಂದರೆ 17 ಬಾರಿ ಬಾರಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ರದ್ದಾಗಿತ್ತು.

3 / 6
ಹಾಗೆಯೇ ಏಷ್ಯಾಕಪ್​ನಲ್ಲಿ ಇದುವರೆಗೆ 20 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 10 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ಕೂಡ ಭಾರತವನ್ನು 10 ಬಾರಿ ಮಣಿಸಿತ್ತು ಎಂಬುದು ವಿಶೇಷ. ಅಂದರೆ ಏಷ್ಯಾಕಪ್​ನಲ್ಲಿ ಉಭಯ ತಂಡಗಳ ಪ್ರದರ್ಶನ ಸಮಬಲದಿಂದ ಕೂಡಿದೆ. ಹೀಗಾಗಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.

4 / 6
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕಾ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ

5 / 6
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್:  ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಆರ್​. ಅಶ್ವಿನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್

6 / 6

Published On - 7:04 pm, Tue, 6 September 22

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್