AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies 2023 Schedule: ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಪ್ರಕಟ

India vs West Indies 2023 Schedule: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಹೀನಾಯವಾಗಿ ಸೋತಿರುವ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jun 12, 2023 | 9:38 PM

Share
India vs West Indies 2023 Schedule: ಭಾರತ-ವೆಸ್ಟ್ ಇಂಡೀಸ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಕೆರಿಬಿಯನ್ ನಾಡಲ್ಲಿ ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

1 / 6
ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗೆಯೇ 2ನೇ ಟೆಸ್ಟ್ ಪಂದ್ಯವು ಜುಲೈ 20 ರಿಂದ 24 ರವರೆಗೆ ಜರುಗಲಿದೆ. ಈ ಪಂದ್ಯಕ್ಕೆ ಟ್ರಿನಿಡಾಡ್​ನ ಓವಲ್ ಮೈದಾನ ಆತಿಥ್ಯವಹಿಸಲಿದೆ.

2 / 6
ಇನ್ನು ಮೊದಲ ಏಕದಿನ ಪಂದ್ಯವು ಜುಲೈ 27 ರಂದು ನಡೆದರೆ, 2ನೇ ಏಕದಿನ ಪಂದ್ಯ ಜುಲೈ 29 ರಂದು ಜರುಗಲಿದೆ. ಈ 2 ಪಂದ್ಯಕ್ಕೂ ಬಾರ್ಬಡೋಸ್​ನ ಕಿಂಗ್ಸ್​ಸ್ಟನ್ ಓವಲ್ ಮೈದಾನದ ಆತಿಥ್ಯವಹಿಸಲಿದೆ.  3ನೇ ಏಕದಿನ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 6
ಹಾಗೆಯೇ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು, 2ನೇ ಪಂದ್ಯ ಆಗಸ್ಟ್ 6 ರಂದು,  3ನೇ ಪಂದ್ಯ ಆಗಸ್ಟ್ 8 ರಂದು ನಡೆಯಲಿದೆ. ಇನ್ನು 4ನೇ ಪಂದ್ಯವು ಆಗಸ್ಟ್ 12 ರಂದು, 5ನೇ ಟಿ20 ಪಂದ್ಯ ಆಗಸ್ಟ್ 13 ರಂದು ಫ್ಲೋರಿಡಾದಲ್ಲಿ ನಡೆಯಲಿದೆ.

4 / 6
ಈ ಸರಣಿಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಪ್ರಕಟಿಸಿಲ್ಲ. ಅತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಹೀನಾಯವಾಗಿ ಸೋತಿರುವ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

5 / 6
ಹಾಗೆಯೇ ಮುಂಬರುವ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಸೀಮಿತ ಓವರ್​ಗಳ ಸರಣಿಗಾಗಿ ಬಲಿಷ್ಠ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

6 / 6

Published On - 8:52 pm, Mon, 12 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ