AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್ ಯಾವಾಗ ಶುರು? ಇಲ್ಲಿದೆ ಮಾಹಿತಿ

India vs West Indies 2nd Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಿದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 140 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Oct 05, 2025 | 11:25 AM

Share
ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ವಿಂಡೀಸ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದಿತ್ತು.

1 / 6
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 162 ರನ್​ಗಳು ಮಾತ್ರ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 448 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

2 / 6
286 ರನ್​ಗಳ ಪ್ರಥಮ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ಕೇವಲ 146 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 140 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

3 / 6
ಇನ್ನು ಈ ಸರಣಿಯ ದ್ದಿತೀಯ ಪಂದ್ಯವು ಅಕ್ಟೋಬರ್ 10 ರಿಂದ ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಇರಾದೆಯಲ್ಲಿದೆ.

4 / 6
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

5 / 6
ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ