AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭಾರತ-ವೆಸ್ಟ್​ ಇಂಡೀಸ್ ಮೊದಲ ಏಕದಿನ ಪಂದ್ಯದ ಕೆಲ ರೋಚಕ ಫೋಟೋಗಳು

India vs West Indies: ಪೋರ್ಟ್ ಆಫ್ ಸ್ಪೇನ್‌ ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 3 ರನ್​ ಗಳ ರೋಚಕ ಗೆಲುವು ಸಾಧಿಸಿದೆ.

TV9 Web
| Edited By: |

Updated on: Jul 23, 2022 | 9:43 AM

Share
ಪೋರ್ಟ್ ಆಫ್ ಸ್ಪೇನ್‌ ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 3 ರನ್​ ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

1 / 7
ನಾಯಕ ಶಿಖರ್ ಧವನ್, ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದಿಂದ ಭಾರತ 50 ಓವರ್​ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು. ಗಿಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು.

2 / 7
ಧವನ್ ಶತಕದ ಅಂಚಿನಲ್ಲಿ ಎಡವಿದರು. 99 ಎಸೆತಗಳಲ್ಲಿ 10 ಫೋರ್, 3 ಸಿಕ್ಸರ್ ಸಿಡಿಸಿ 97 ರನ್​ ಗೆ ಬ್ಯಾಟ್ ಕೆಳಗಿಟ್ಟರು.

3 / 7
ಅಯ್ಯರ್ ಕೂಡ 57 ಎಸೆತಗಳಲ್ಲಿ ಶ್ರೇಯಸ್ 5 ಫೋರ್, 2 ಸಿಕ್ಸರ್ ಬಾರಿಸಿ 54 ರನ್ ಕಲೆಹಾಕಿದರು. ನಂತರ ಬಂದ ಬ್ಯಾಟರ್​ ಗಳ ಪೈಕಿ ದೀಪಕ್ ಹೂಡ (27) ಹಾಗೂ ಅಕ್ಷರ್ ಪಟೇಲ್ (21) ಕೊಂಚ ರನ್ ಗಳಿಸಿದ್ದು ಬಿಟ್ಟರೆ ಉಳಿದವರೆಲ್ಲ ಬೇಗನೆ ಪೆವಿಲಿಯನ್ ಸೇರಿಕೊಂಡರು.

4 / 7
309 ರನ್‌ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ನಂತರ ಖೈಲ್ ಮೇಯೆಯರ್ಸ್ (75) ಹಾಗೂ ಶಮರ್ ಬ್ರೂಕ್ಸ್ (46) ಭರ್ಜರಿ ಬ್ಯಾಟಿಂಗ್ ನಡೆಸಿದರು. ಬ್ರಾಂಡನ್ ಕಿಂಗ್ ಕೂಡ 66 ಎಸೆತಗಳಲ್ಲಿ 54 ರನ್ ಗಳಿಸಿ ಗೆಲುವಿಗೆ ಹೋರಾಟ ನಡೆಸಿದರು.

5 / 7
ಅಖೆಲ್ ಹುಸೈನ್ (32*) ಹಾಗೂ ರೊಮಾರಿಯೊ ಶೆಫೆರ್ಡ್ (39*) ಕೊನೆ ಕ್ಷಣದಲ್ಲಿ ಜಯಕ್ಕೆ ಸಾಕಷ್ಟು ಹೋರಾಟ ನಡೆಸಿದರೂ ಅದು ಸಾಧ್ಯವಾಗಲಿಲ್ಲ. ವಿಂಡೀಸ್ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 305 ರನ್ ಗಳಿಸಿತಷ್ಟೆ.

6 / 7
ಭಾರತ ಪರ ಮೊಹಮ್ಮದ್ ಸಿರಾಜ್ 10 ಓವರ್​ಗೆ 57 ರನ್ ನೀಡಿ 2 ವಿಕೆಟ್ ಪಡೆದರು. ಶಾರ್ದೂಲ್ ಠಾಕೂರ್ ಹಾಗೂ ಚಹಲ್ ಕೂಡ 2 ವಿಕೆಟ್ ಕಿತ್ತರು.

7 / 7
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!