AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವಿಂಡೀಸ್ ವಿರುದ್ಧ ಕೊಹ್ಲಿ ಶೂನ್ಯ ಸಾಧನೆ! ಸೊನ್ನೆ ಸುತ್ತುವೂದರಲ್ಲೂ ದಾಖಲೆ ಬರೆದ ವಿರಾಟ್

Virat Kohli: ಮೂರನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ತಮ್ಮ ವಿಕೆಟ್ ಕಳೆದುಕೊಂಡು ಮತ್ತೊಂದು ಮುಜುಗರದ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಮಾಡಿಕೊಂಡರು. ಅವರು ಇದೀಗ ಭಾರತದಲ್ಲಿ ಅತಿ ಹೆಚ್ಚು ಡಕ್‌ಗಳಲ್ಲಿ ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಅವರನ್ನು ಸರಿಗಟ್ಟಿದ್ದಾರೆ.

TV9 Web
| Edited By: |

Updated on: Feb 11, 2022 | 4:18 PM

Share
ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಏಕದಿನ ಸರಣಿಯು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ನಿರಾಶಾದಾಯಕ ತಿರುವಿನಲ್ಲಿ ಕೊನೆಗೊಂಡಿತು. ಮೊದಲೆರಡು ಏಕದಿನ ಪಂದ್ಯಗಳಲ್ಲಿ ರನ್‌ಗಾಗಿ ಪರದಾಡುತ್ತಿದ್ದ ಅವರು ಕೊನೆಯ ಏಕದಿನ ಪಂದ್ಯದಲ್ಲೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಸರಣಿಯು ಅವರ ವೃತ್ತಿ ಜೀವನದಲ್ಲಿ ಕೆಟ್ಟ ನೆನಪಾಗಿ ಉಳಿಯಲಿದೆ.

1 / 4
ಕೊಹ್ಲಿ ಮೊದಲ ODIನಲ್ಲಿ 8 ರನ್ ಗಳಿಸಿದರೆ, ಎರಡನೇ ಪಂದ್ಯದಲ್ಲಿ 18 ರನ್ ಗಳಿಸಿದರು. ಅಷ್ಟಕ್ಕೂ ಏಕದಿನದಲ್ಲಿ ಡಕ್ ಆಗಿದ್ದ ಕೊಹ್ಲಿ ಇಡೀ ಸರಣಿಯಲ್ಲಿ ಕೇವಲ 26 ರನ್ ಗಳಿಸಿದ್ದಾರೆ. ಸರಣಿಯೊಂದರಲ್ಲಿ ಕನಿಷ್ಠ ರನ್ ಗಳಿಸುವ ವಿಷಯದಲ್ಲಿ ಈ ಸರಣಿಯು ಕೊಹ್ಲಿ ವೃತ್ತಿಜೀವನದಲ್ಲಿ ಮೂರನೇ ಸ್ಥಾನದಲ್ಲಿದೆ.

2 / 4
2012 ರಲ್ಲಿ, ಅವರು ಪಾಕಿಸ್ತಾನ ವಿರುದ್ಧದ 3 ODI ಸರಣಿಯಲ್ಲಿ 13 ರನ್ ಗಳಿಸಿದರು. ಅದೇ ಸಮಯದಲ್ಲಿ, 2014 ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ, ಅವರು ನಾಲ್ಕು ಪಂದ್ಯಗಳ ಏಕದಿನ ಸರಣಿಯಲ್ಲಿ ಕೇವಲ 24 ರನ್ ಗಳಿಸಿದರು. ಕೊಹ್ಲಿಯ ಕಳಪೆ ಫಾರ್ಮ್ ಮುಂದುವರಿದರೆ, ಅವರಿಗೆ ಸಮಸ್ಯೆಗಳು ಹೆಚ್ಚಾಗಬಹುದು.

3 / 4
 ಟೀಂ ಇಂಡಿಯಾ

ಟೀಂ ಇಂಡಿಯಾ

4 / 4
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ