AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND VS ZIM: ರಾತ್ರೋರಾತ್ರಿ ನಾಯಕತ್ವ ಪಡೆದಿದ್ದ ರಾಹುಲ್ ಜಿಂಬಾಬ್ವೆ ವಿರುದ್ಧ ಫೇಲ್..! ಹೀಗಾದರೆ ಏಷ್ಯಾಕಪ್ ಕಥೆ ಏನು?

KL Rahul: ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾದರೆ, ಸೋಮವಾರ ನಡೆದ ಎರಡನೇ ಪಂದ್ಯದಲ್ಲಿ ಅವರ ಬ್ಯಾಟ್ 30 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

TV9 Web
| Edited By: |

Updated on: Aug 22, 2022 | 3:26 PM

Share
ಕೆಎಲ್ ರಾಹುಲ್ ಏಷ್ಯಾಕಪ್ ತಯಾರಿಗಾಗಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದರು. ಏಷ್ಯಾಕಪ್‌ಗೆ ಮೊದಲು ಜಿಂಬಾಬ್ವೆಯಲ್ಲಿ ಉತ್ತಮ ಇನ್ನಿಂಗ್ಸ್‌ ಆಡಿ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ರಾಹುಲ್ ಬಯಸಿದ್ದರು. ಆದರೆ ಜಿಂಬಾಬ್ವೆ ಸರಣಿಯಲ್ಲಿ ರಾಹುಲ್ ಬ್ಯಾಟ್ ಫುಲ್ ಸೈಲೆಂಟ್ ಆಗಿತ್ತು.

1 / 5
ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಎರಡನೇ-ಮೂರನೇ ಏಕದಿನ ಪಂದ್ಯದಲ್ಲಿ ಅವಕಾಶ ಸಿಕ್ಕರೂ ಅವರ ಬ್ಯಾಟ್ ಸದ್ದು ಮಾಡಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾದರೆ, ಸೋಮವಾರ ನಡೆದ ಎರಡನೇ ಪಂದ್ಯದಲ್ಲಿ ಅವರ ಬ್ಯಾಟ್ 30 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

2 / 5
ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಎಲ್ಬಿಡಬ್ಲ್ಯು ಔಟ್ ಆದರೆ, ಎರಡನೇ ODI ನಲ್ಲಿ ಬೌಲ್ಡ್ ಮಾಡಿದರು. ಒಟ್ಟಿನಲ್ಲಿ ಕೆಎಲ್ ರಾಹುಲ್ ಎರಡು ಇನ್ನಿಂಗ್ಸ್​ ಳಲ್ಲಿ ಬ್ಯಾಟಿಂಗ್ ಮಾಡುವಾಗ ಕಂಫರ್ಟಬಲ್ ಆಗಿ ಕಾಣದಿರುವುದು ಇದೀಗ ಟೀಂ ಇಂಡಿಯಾಕ್ಕೆ ಆತಂಕ ತಂದಿದೆ.

3 / 5
ಕೆಎಲ್ ರಾಹುಲ್ ಈಗ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಆಡಲಿದ್ದಾರೆ. ಈ ಪಂದ್ಯ ಆಗಸ್ಟ್ 28 ರಂದು ದುಬೈನಲ್ಲಿ ನಡೆಯಲಿದೆ. ಐಪಿಎಲ್ ನಂತರ ರಾಹುಲ್ ಕೇವಲ 2 ಇನ್ನಿಂಗ್ಸ್ ಆಡಿದ್ದು, ಅವರ ಬ್ಯಾಟಿಂಗ್ ಕೂಡ ಅಷ್ಟೂ ಉತ್ತಮವಾಗಿ ಕಾಣಿಸುತ್ತಿಲ್ಲ.

4 / 5
ಕೆಎಲ್ ರಾಹುಲ್ ಬಿಟ್ಟರೆ ವಿರಾಟ್ ಕೊಹ್ಲಿ ಬ್ಯಾಟ್ ಕೂಡ ಸೈಲೆಂಟ್ ಆಗಿದೆ. ಏಷ್ಯಾಕಪ್ ಸಮಯದಲ್ಲಿ ಇಬ್ಬರೂ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಲಿದ್ದಾರೆ. ಈಗ ಟೀಮ್ ಇಂಡಿಯಾದ ತಂತ್ರ ಏನು ಎಂಬುದನ್ನು ಕಾದು ನೋಡಬೇಕಾಗಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ