- Kannada News Photo gallery Cricket photos India vs Zimbabwe T20 World Cup 2022 Rohit sharma team Won the toss Check India Playing XI vs ZIM
India vs Zimbabwe: ಟಾಸ್ ಗೆದ್ದ ಭಾರತ: ರೋಹಿತ್ ಪಡೆಯ ಪ್ಲೇಯಿಂಗ್ XI ಇಲ್ಲಿದೆ ನೋಡಿ
India Playing XI vs Zimbabwe: ಐಸಿಸಿ ಟಿ20 ವಿಶ್ವಕಪ್ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿದೆ. ಇಲ್ಲಿದೆ ನೋಡಿ ಪ್ಲೇಯಿಂಗ್ ಇಲೆವೆನ್.
Updated on:Nov 06, 2022 | 1:10 PM

ಐಸಿಸಿ ಟಿ20 ವಿಶ್ವಕಪ್ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್.

ಕೆಎಲ್ ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

ರಾಹುಲ್ ಜೊತೆ ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ವಿರಾಟ್ ಕೊಹ್ಲಿ.

ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ.

ಕಾರ್ತಿಕ್ ಬದಲು ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಮೊದಲ ಬಾರಿಗೆ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ.

ಅಕ್ಷರ್ ಪಟೇಲ್ ಕೂಡ ಆಲ್ರೌಂಡರ್ ಆಗಿದ್ದಾರೆ.

ಆರ್. ಅಶ್ವಿನ್.

ಭುವನೇಶ್ವರ್ ಕುಮಾರ್.

ಅರ್ಶ್ದೀಪ್ ಸಿಂಗ್ ಪ್ರಮುಖ ವೇಗಿಯಾಗಿದ್ದಾರೆ.

ಮೊಹಮ್ಮದ್ ಶಮಿ.

ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ಕ್ರೇಗ್ ಇರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೇನ್ ವಿಲಿಯಮ್ಸ್, ಸಿಕಂದರ್ ರಾಜಾ, ಟಾನಿ ಮುನ್ಯಂಗಾ, ರಿಯಾನ್ ಬರ್ಲ್, ತೆಂಡೈ ಚಟಾರಾ, ರಿಚರ್ಡ್ ನಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ.
Published On - 1:07 pm, Sun, 6 November 22
