AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರ್ತಿಗೆ 75 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ವಿಜಯ್

2026ರ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾವನ್ನು ಸೋಲಿಸಿ ಚಿನ್ನ ಗೆದ್ದಿದೆ. ಇದು ಭಾರತಕ್ಕೆ ಮೊದಲ ಚಿನ್ನವಾಗಿದೆ. ಈ ಐತಿಹಾಸಿಕ ವಿಜಯದಲ್ಲಿ ಭಾಗವಹಿಸಿದ್ದ ತಮಿಳುನಾಡಿನ ಆಟಗಾರ್ತಿ ಜಿ. ಕಮಲಿನಿ ಅವರಿಗೆ ಸಿಎಂ ವಿಜಯ್ ₹75 ಲಕ್ಷ ಬಹುಮಾನ ಘೋಷಿಸಿದ್ದಾರೆ. ಕಮಲಿನಿ ಯಶಸ್ಸು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Sep 22, 2026 | 10:57 PM

Share
2026 ರ ಏಷ್ಯನ್ ಕ್ರೀಡಾಕೂಟದ ಕ್ರಿಕೆಟ್ ಫೈನಲ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಶ್ರೀಲಂಕಾವನ್ನು 147 ರನ್‌ಗಳಿಂದ ಸೋಲಿಸಿತು. ಈ ವಿಜಯದೊಂದಿಗೆ ಭಾರತ ತಂಡಕ್ಕೆ ಚಿನ್ನದ ಪದಕವೂ ಲಭಿಸಿತು. ಈ ಬಾರಿಯ ಕ್ರೀಡಾಕೂಟದಲ್ಲಿ ಭಾರಕ್ಕೆ ಧಕ್ಕಿದ ಮೊದಲ ಚಿನ್ನದ ಪದಕವೂ ಇದಾಗಿದೆ(PC-BCCI Women x).

1 / 5
ಟೀಂ ಇಂಡಿಯಾದ ಈ ವಿಜಯದ ಬಳಿಕ ತಂಡದಲ್ಲಿ ಆಡಿದ್ದ ತಮಿಳುನಾಡಿನ ಮಧುರೈ ನಿವಾಸಿ ಜಿ ಕಮಲಿನಿ ಅವರಿಗೆ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ 75 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಈ ಅಮೋಘ ಗೆಲುವಿಗೆ  ಭಾರತ ತಂಡವನ್ನು ಅಭಿನಂದಿಸಿದ ವಿಜಯ್, ಕಮಲಿನಿಯ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ(PC-PTI).

2 / 5
ಕಮಲಿನಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ವಿಜಯ್, ‘ತಮಿಳುನಾಡು ಸರ್ಕಾರವು ಯಾವಾಗಲೂ ಪ್ರತಿಭಾನ್ವಿತ ಕ್ರೀಡಾಪಟುಗಳ ಹಿಂದೆ ದೃಢವಾಗಿ ನಿಲ್ಲುತ್ತದೆ. ಕಮಲಿನಿಯ ಯಶಸ್ಸು ರಾಜ್ಯದ ಯುವ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ಹೊಸ ಸ್ಫೂರ್ತಿಯಾಗಲಿದೆ’ ಎಂದಿದ್ದಾರೆ(PC-PTI).

3 / 5
ಭಾರತ ಮಹಿಳಾ ತಂಡವು ಏಷ್ಯನ್ ಕ್ರೀಡಾಕೂಟದಲ್ಲಿ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದಿದೆ. ಇದಕ್ಕೂ ಮೊದಲು, 2022 ರ ಹ್ಯಾಂಗ್‌ಝೌ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು(PC-BCCI Women x).

4 / 5
ಇನ್ನು 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಜಪಾನ್ ವಿರುದ್ಧ 8 ವಿಕೆಟ್‌ಗಳ ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಿದ್ದ ಭಾರತ ನಂತರ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 114 ರನ್‌ಗಳಿಂದ ಸೋಲಿಸಿ ಫೈನಲ್ ತಲುಪಿತ್ತು(PC-BCCI Women x).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​

ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ

ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ

ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ

ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ

ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ

ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ

ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ

ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ