AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಬಾರಿ ದಾಖಲೆಯ ಜಯಭೇರಿ ಬಾರಿಸಿದ ಭಾರತ

India Women vs West Indies Women: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಸ್ಮೃತಿ ಮಂಧಾನ (91) ಅವರ ಅರ್ಧಶತಕದ ನೆರವಿನಿಂದ 314 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್​ ತಂಡವು ರೇಣುಕಾ ಸಿಂಗ್ (5 ವಿಕೆಟ್) ಅವರ ಮಾರಕ ದಾಳಿಗೆ ತತ್ತರಿಸಿ ಕೇವಲ 103 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on:Dec 23, 2024 | 9:24 AM

Share
ಭಾರತ ಮಹಿಳಾ ತಂಡವು ಏಕದಿನ ಕ್ರಿಕೆಟ್​ನಲ್ಲಿ 200+ ರನ್​ಗಳ ಅಂತರದಿಂದ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಹಿಂದೆ ಎರಡು ಬಾರಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ತಂಡವನ್ನು 211 ರನ್​ಗಳಿಂದ ಮಣಿಸಿ ಮತ್ತೊಮ್ಮೆ ಅಮೋಘ ಗೆಲುವು ದಾಖಲಿಸಿದೆ.

1 / 5
ವಡೋದರಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 314 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 26.2 ಓವರ್​​ಗಳಲ್ಲಿ 103 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 211 ರನ್​​ಗಳ ಭರ್ಜರಿ ಜಯ ಸಾಧಿಸಿದೆ.

2 / 5
ಇದು ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ 2ನೇ ಅಮೋಘ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 2017 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 249 ರನ್​ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 50 ಓವರ್​​ಗಳಲ್ಲಿ 358 ರನ್ ಬಾರಿಸಿದರೆ, ಐರ್ಲೆಂಡ್ 109 ರನ್​ಗಳಿಗೆ ಆಲೌಟ್ ಆಗಿತ್ತು.

3 / 5
ಇದೀಗ ವೆಸ್ಟ್ ಇಂಡೀಸ್ ವಿರುದ್ಧ 314 ರನ್​ ಬಾರಿಸಿ, ಟೀಮ್ ಇಂಡಿಯಾ 211 ರನ್​ಗಳ ಅಂತರದಿಂದ ಜಯಭೇರಿ ಬಾರಿಸಿದೆ. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆ ತನ್ನ ಎರಡನೇ ಭರ್ಜರಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ

4 / 5
ಹಾಗೆಯೇ ಭಾರತ ತಂಡದ ಮೂರನೇ ಅಮೋಘ ಗೆಲುವು ಮೂಡಿಬಂದಿರುವುದು ಪಾಕಿಸ್ತಾನ್ ವಿರುದ್ಧ ಎಂಬುದು ವಿಶೇಷ. 2008 ರಲ್ಲಿ ನಡೆದ ಏಷ್ಯಾಕಪ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 283 ರನ್​ ಕಲೆಹಾಕಿದರೆ, ಪಾಕಿಸ್ತಾನ್ ತಂಡವು ಕೇವಲ 76 ರನ್​​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ ತಂಡವು 207 ರನ್​​ಗಳ ಗೆಲುವು ದಾಖಲಿಸಿತ್ತು. ಇದೀಗ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಮೂರನೇ ಬಾರಿ 200+ ರನ್​ಗಳ ಐತಿಹಾಸಿಕ ವಿಜಯ ಸಾಧಿಸಿದೆ.

5 / 5

Published On - 9:23 am, Mon, 23 December 24

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು