- Kannada News Photo gallery Cricket photos Indian contingent landed in Dublin IND vs IRE T20 series begins from Sunday
IND vs IRE: ಮೊದಲ ಟಿ20ಗೆ ಭಾರತ ರೆಡಿ: ಡಬ್ಲಿನ್ ತಲುಪಿದ ಟೀಮ್ ಇಂಡಿಯಾ ಆಟಗಾರರು
IND vs IRE 1st T20: ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.
Updated on: Jun 25, 2022 | 10:53 AM
Share

ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.

ಸೂರ್ಯಕುಮಾರ್ ಯಾದವ್ ಕೂಡ ಮಿಷನ್ ಐರ್ಲೆಂಡ್ ಗಾಗಿ ವಿಮಾನದಲ್ಲಿ ಡಬ್ಲಿನ್ ಗೆ ಬಂದಿಳಿದಿದ್ದಾರೆ. ಸೂರ್ಯ ಅವರು ವಿಮಾನದ ಒಳಗಿರುವ ಚಿತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಬ್ಲಿನ್ ಗೆ ತೆರಳುವ ಮುನ್ನ ಅವೇಶ್ ಖಾನ್, ರಾಹುಲ್ ತ್ರಿಪಾಠಿ, ಉಮ್ರಾನ್ ಮಲಿಕ್ ಮತ್ತು ವೆಂಕಟೇಶ್ ಅಯ್ಯರ್ ಅವರು ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಪೋಸ್ ನೀಡಿದರು.

ಭಾರತದ ಅನುಭವಿ ಆಟಗಾರರ ತಂಡ ಇಂಗ್ಲೆಂಡ್ ಗೆ ತೆರಳಿದರೆ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಭಾರತದ ಯುವ ತಂಡ ನಾಳೆ (ಜೂ. 26) ಮೊದಲ ಟಿ20 ಪಂದ್ಯ ಆಡಲಿದೆ.
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
