- TV9 Kannada Photo gallery Cricket photos Indian contingent landed in Dublin IND vs IRE T20 series begins from Sunday
IND vs IRE: ಮೊದಲ ಟಿ20ಗೆ ಭಾರತ ರೆಡಿ: ಡಬ್ಲಿನ್ ತಲುಪಿದ ಟೀಮ್ ಇಂಡಿಯಾ ಆಟಗಾರರು
IND vs IRE 1st T20: ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.
Updated on: Jun 25, 2022 | 10:53 AM
Share

ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.
1 / 4

ಸೂರ್ಯಕುಮಾರ್ ಯಾದವ್ ಕೂಡ ಮಿಷನ್ ಐರ್ಲೆಂಡ್ ಗಾಗಿ ವಿಮಾನದಲ್ಲಿ ಡಬ್ಲಿನ್ ಗೆ ಬಂದಿಳಿದಿದ್ದಾರೆ. ಸೂರ್ಯ ಅವರು ವಿಮಾನದ ಒಳಗಿರುವ ಚಿತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
2 / 4

ಡಬ್ಲಿನ್ ಗೆ ತೆರಳುವ ಮುನ್ನ ಅವೇಶ್ ಖಾನ್, ರಾಹುಲ್ ತ್ರಿಪಾಠಿ, ಉಮ್ರಾನ್ ಮಲಿಕ್ ಮತ್ತು ವೆಂಕಟೇಶ್ ಅಯ್ಯರ್ ಅವರು ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಪೋಸ್ ನೀಡಿದರು.
3 / 4

ಭಾರತದ ಅನುಭವಿ ಆಟಗಾರರ ತಂಡ ಇಂಗ್ಲೆಂಡ್ ಗೆ ತೆರಳಿದರೆ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಭಾರತದ ಯುವ ತಂಡ ನಾಳೆ (ಜೂ. 26) ಮೊದಲ ಟಿ20 ಪಂದ್ಯ ಆಡಲಿದೆ.
4 / 4
Related Photo Gallery
ಫಿಟ್ನೆಸ್ ಟೆಸ್ಟ್ನಲ್ಲಿ ಫೇಲ್: ಟೀಮ್ ಇಂಡಿಯಾದಿಂದ ಯುವ ವೇಗಿ ಔಟ್!
ಕೇಂದ್ರ ಸರ್ಕಾರದ ನಡೆ ವಿರುದ್ಧ ಸುಪ್ರೀಂಕೋರ್ಟ್ ಮೊರೆಗೆ ಕರ್ನಾಟಕ ತೀರ್ಮಾನ
ನೋಡ ನೋಡ ಎಷ್ಟು ಚಂದ ಅಲ್ವಾ; ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಂಡ ಆನೆ
ಮಧ್ಯಂತರ ಚುನಾವಣೆಗೆ ಟ್ರಂಪ್ ಮೆಗಾ ಆಫರ್, ಅಮೆರಿಕನ್ನರಿಗೆ ಬಂಪರ್ ಭಾಗ್ಯ
ಅಂಕೋಲಾದಲ್ಲಿ ನಕಲಿ ದಾಖಲೆ ಸೃಷ್ಟಿಸಿ 2 ಕೋಟಿ ರೂ. ಬೆಲೆಬಾಳುವ ಜಮೀನು ಮಾರಾಟ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ




