AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 19 ವರ್ಷಗಳ ಇತಿಹಾಸ ಪುನರಾವರ್ತಿಸಲು ಟೀಂ ಇಂಡಿಯಾ ವಿಫಲ

India vs Sri Lanka Test: ಗಾಲೆ ಟೆಸ್ಟ್‌ನಲ್ಲಿ ಭಾರತ 462 ರನ್ ಗಳಿಸಿ, 10 ಬ್ಯಾಟ್ಸ್‌ಮನ್‌ಗಳು ಎರಡಂಕಿಯ ಗಡಿ ದಾಟಿದರು. ಪ್ರಸಿದ್ಧ್ ಕೃಷ್ಣ 2 ರನ್​ಗೆ ಔಟಾದ ಕಾರಣದಿಂದಾಗಿ ಟೀಂ ಇಂಡಿಯಾ ಅಪರೂಪದ ದಾಖಲೆಯಿಂದ ವಂಚಿತವಾಯಿತು. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಈ ಸಾಧನೆಯನ್ನು 4 ಬಾರಿ ಮಾಡಿದೆ, ದಕ್ಷಿಣ ಆಫ್ರಿಕಾದೊಂದಿಗೆ ಜಂಟಿ ಅಗ್ರಸ್ಥಾನದಲ್ಲಿದೆ. ಪ್ರಸಿದ್ಧ್ ಡಬಲ್ ಡಿಜಿಟ್ ಗಳಿಸಿದ್ದರೆ ಭಾರತ ಅತಿ ಹೆಚ್ಚು ಬಾರಿ ಈ ಸಾಧನೆ ಮಾಡಿದ ಏಕೈಕ ದೇಶವಾಗುತ್ತಿತ್ತು.

IND vs SL: 19 ವರ್ಷಗಳ ಇತಿಹಾಸ ಪುನರಾವರ್ತಿಸಲು ಟೀಂ ಇಂಡಿಯಾ ವಿಫಲ
Team India
ಪೃಥ್ವಿಶಂಕರ
|

Updated on: Aug 17, 2026 | 9:10 PM

Share

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ