ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಟೀಂ ಇಂಡಿಯಾ ಯುವ ಕ್ರಿಕೆಟಿಗರ ಪ್ರೇಯಸಿಯರು..!

ಇಶಾ ಮತ್ತು ಪಂತ್ ಕಳೆದ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಇಶಾ ವೃತ್ತಿಯಲ್ಲಿ ಒಳಾಂಗಣ ವಿನ್ಯಾಸಕಿಯಾಗಿದ್ದು ಮೂಲತಃ ಡೆಹ್ರಾಡೂನ್‌ನವರು.

TV9 Web
| Updated By: ಪೃಥ್ವಿಶಂಕರ

Updated on: Oct 19, 2021 | 2:52 PM

ಟೀಂ ಇಂಡಿಯಾದಲ್ಲಿ ಇನ್ನೂ ಅನೇಕ ಯುವ ಆಟಗಾರರಿದ್ದಾರೆ. ಈ ಆಟಗಾರರು ಇನ್ನೂ ಮದುವೆಯಾಗಿಲ್ಲವಾದರೂ, ಅವರು ಒಂಟಿಯಂತೂ ಅಲ್ಲ. ಎಲ್ಲಾ ಬ್ಯಾಚುಲರ್ಸ್​ಗಳು ತಮ್ಮ ಅಭಿರುಚಿಗೆ ತಕ್ಕಂತೆ ಸುಂದರ ಮಾಡೆಲ್‌ಗಳ ಪ್ರೀತಿಗೆ ಕ್ಲೀನ್ ಬೌಲ್ಡ್ ಆಗಿದ್ದಾರೆ.

1 / 6
ಜನವರಿ 2020 ರಲ್ಲಿ ಆಸ್ಟ್ರೇಲಿಯಾ ಪ್ರವಾಸದಿಂದ ಮರಳಿದ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್​ಮನ್ ರಿಷಭ್ ಪಂತ್. ತಮ್ಮ ಪ್ರೇಯಸಿ ಇಶಾ ನೆಗಿ ಜೊತೆಗಿನ ಫೋಟೋವನ್ನು Instagram ನಲ್ಲಿ ಹಂಚಿಕೊಂಡರು. ಜೊತೆಗೆ ನಾನು ನಿನ್ನನ್ನು ಸಂತೋಷಪಡಿಸಲು ಬಯಸುತ್ತೇನೆ ಏಕೆಂದರೆ ನಾನು ನಿನ್ನಿಂದ ಸಂತೋಷವಾಗಿದ್ದೇನೆ ಎಂದು ಬರೆದುಕೊಂಡಿದ್ದರು. ಇಶಾ ಮತ್ತು ಪಂತ್ ಕಳೆದ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಇಶಾ ವೃತ್ತಿಯಲ್ಲಿ ಒಳಾಂಗಣ ವಿನ್ಯಾಸಕಿಯಾಗಿದ್ದು ಮೂಲತಃ ಡೆಹ್ರಾಡೂನ್‌ನವರು. ಅಮಿಟಿ ಯೂನಿವರ್ಸಿಟಿಯಿಂದ ಕಲಿತ ಇಶಾ ನೇಗಿ ಪಂತ್ ಪ್ರೀತಿಯಲ್ಲಿ ಬಂದಿಯಾಗಿದ್ದಾರೆ.

2 / 6
ಟೀಂ ಇಂಡಿಯಾ ಓಪನರ್ ಕೆಎಲ್ ರಾಹುಲ್ ಕೇವಲ ಬ್ಯಾಟಿಂಗ್​ನಲ್ಲಿ ಮಾತ್ರವಲ್ಲದೆ ತನ್ನ ಗೆಳತಿಯ ಕಾರಣದಿಂದಾಗಿ ಹಲವು ಬಾರಿ ಚರ್ಚೆಯಲ್ಲಿರುತ್ತಾರೆ. ಅವರ ಮತ್ತು ನಟಿ ಅಥಿಯಾ ಶೆಟ್ಟಿಯ ಸಂಬಂಧದ ಸುದ್ದಿಗಳು ಹಲವು ದಿನಗಳಿಂದ ಹರಿದಾಡುತ್ತಿವೆ. ಇಬ್ಬರೂ ಸಂಬಂಧವನ್ನು ಅಧಿಕೃತವಾಗಿ ಎಲ್ಲೂ ಬಹಿರಂಗಗೊಳಿಸಿಲ್ಲ. ಆದರೆ ಅವರು ತಮ್ಮ ಪ್ರೀತಿಯನ್ನು ಸಾಮಾಜಿಕ ಮಾಧ್ಯಮದ ಮೂಲಕ ವ್ಯಕ್ತಪಡಿಸವುದನ್ನು ಸಹ ನಿಲ್ಲಿಸಿಲ್ಲ. ಗಮನಾರ್ಹವಾಗಿ, ಅಥಿಯಾ ಪ್ರಸಿದ್ಧ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮಗಳು.

3 / 6
ಇಶಾನ್ ಕಿಶನ್ ತನ್ನ ಗೆಳತಿ ಅದಿತಿ ಹುಂಡಿಯಾ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಕಿಶನ್ ಪ್ರೇಯಸಿ ಅದಿತಿ, 2017 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಫೈನಲಿಸ್ಟ್ ಮತ್ತು 2018 ರಲ್ಲಿ ಮಿಸ್ ಸೂಪರ್‌ನೇಷನಲ್ ಇಂಡಿಯಾ ಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಇಶಾನ್ ಮತ್ತು ಅದಿತಿ ತಮ್ಮ ಸಂಬಂಧವನ್ನು ಅಧಿಕೃತವಾಗಿ ದೃಢಪಡಿಸಿಲ್ಲ.

4 / 6
ಯುವ ಕ್ರಿಕೆಟಿಗ ಪೃಥ್ವಿ ಶಾ ಪ್ರೀತಿ ವಿಚಾರ ಹೆಚ್ಚಾಗಿ ಸುದ್ದಿಯಲ್ಲಿದೆ. ಪೃಥ್ವಿ ಟಿವಿ ನಟಿ ಪ್ರಾಚಿ ಸಿಂಗ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ. ಆದಾಗ್ಯೂ, ಪೃಥ್ವಿ ಮತ್ತು ಪ್ರಾಚಿ ಇಬ್ಬರೂ ತಮ್ಮ ಸಂಬಂಧವನ್ನು ದೃಢಪಡಿಸಿಲ್ಲ.

5 / 6
ಚೆನ್ನೈ ಸೂಪರ್ ಕಿಂಗ್ಸ್ (CSK) ಕ್ರಿಕೆಟಿಗ ದೀಪಕ್ ಚಹಾರ್ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ತನ್ನ ಗೆಳತಿ ಜಯಾಗೆ ಸಾರ್ವಜನಿಕವಾಗಿ ಪ್ರಪೋಸ್ ಮಾಡಿದ್ದರು. ಅವರ ಗೆಳತಿ ಜಯ ಭಾರದ್ವಾಜ್ ಕೂಡ ದೀಪಕ್ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದರು. ಇವರಿಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

6 / 6
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ