AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಬ್​ನಲ್ಲಿ ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ; 8 ಜನರ ವಿರುದ್ಧ ಪ್ರಕರಣ ದಾಖಲು

Prithvi Shaw: ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

TV9 Web
| Edited By: |

Updated on: Feb 16, 2023 | 2:35 PM

Share
ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

1 / 6
ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

2 / 6
ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

3 / 6
ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

4 / 6
ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

5 / 6
ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

6 / 6
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ