ಸೌರಭ್ ತಿವಾರಿ ಐಪಿಎಲ್ನಲ್ಲೂ ತಮ್ಮ ಅದೃಷ್ಟ ಪರೀಕ್ಷಿಸಿದ್ದು, ಅವರು ಮುಂಬೈ ಇಂಡಿಯನ್ಸ್, ಆರ್‌ಸಿಬಿ, ಡೆಲ್ಲಿ ಡೇರ್‌ಡೆವಿಲ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಪರ ಐಪಿಎಲ್‌ನಲ್ಲಿ ಆಡಿದ್ದಾರೆ. ಒಟ್ಟು 93 ಐಪಿಎಲ್ ಪಂದ್ಯಗಳನ್ನಾಡಿರುವ ತಿವಾರಿ 28.73 ಸರಾಸರಿಯಲ್ಲಿ 8 ಅರ್ಧಶತಕಗಳನ್ನು ಒಳಗೊಂಡಂತೆ 1494 ರನ್ ಕಲೆಹಾಕಿದ್ದಾರೆ.