ಮೊಹಮ್ಮದ್ ಅಝರುದ್ದೀನ್: ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್, 2009 ರಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಹೈದರಾಬಾದ್ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿರುವ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.