AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಜೆರ್ಸಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿಂಗ್: ಇಲ್ಲಿದೆ ಫೋಟೋಸ್

India vs Bangladesh Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಮ್ಯಾಚ್ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಜರುಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಭಾಗವಾಗಿರುವ ಈ ಪಂದ್ಯಗಳು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು.

ಝಾಹಿರ್ ಯೂಸುಫ್
|

Updated on: Sep 18, 2024 | 9:00 AM

Share
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಸಕಲ ರೀತಿಯಲ್ಲೂ ಸಜ್ಜಾಗಿ ನಿಂತಿದೆ. ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ಶುರುವಾಗಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 5
ಮಾರ್ಚ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಇದೀಗ ಟೀಮ್ ಇಂಡಿಯಾ ಆಟಗಾರರು ಮತ್ತೆ ವೈಟ್ ಜೆರ್ಸಿಯಲ್ಲಿ ಮಿಂಚಿದ್ದಾರೆ. ಈ ಫೋಟೋ ಸೆಷನ್​ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಕಾಣಿಸಿಕೊಂಡಿದ್ದರು.

2 / 5
ಇನ್ನು ಗುರುವಾರದಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಈಗಾಗಲೇ ಟೆಸ್ಟ್ ಜೆರ್ಸಿಯಲ್ಲಿ ಮಿಂಚಿರುವ ದಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

3 / 5
ಹಾಗೆಯೇ ಶುಭ್​​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡುವುದು ನಿಶ್ಚಿತ. ಏಕೆಂದರೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಗಿಲ್ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್​ರೌಂಡರ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಆಡುವ ಬಳಗದಲ್ಲಿರಲಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್. (ALL PC- Twitter)

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​