Team India: ಭರ್ಜರಿ ಜಯದೊಂದಿಗೆ ಪಾಕಿಸ್ತಾನದ ವಿಶ್ವದಾಖಲೆ ಮುರಿದ ಟೀಮ್ ಇಂಡಿಯಾ

India vs New Zealand: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

| Updated By: ಝಾಹಿರ್ ಯೂಸುಫ್

Updated on: Feb 01, 2023 | 11:02 PM

India vs New Zealand, 3rd T20I: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 168 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಹೊಸ ದಾಖಲೆಯನ್ನೂ ಕೂಡ ನಿರ್ಮಿಸಿದೆ.

1 / 6
ಹೌದು, ಇದು ಟೀಮ್ ಇಂಡಿಯಾ ಪಾಲಿನ ಸರ್ವಶ್ರೇಷ್ಠ ಗೆಲುವಾಗಿದೆ. ಈ ಹಿಂದೆ ಐರ್ಲೆಂಡ್ ವಿರುದ್ಧ 143 ರನ್​ಗಳಿಂದ ಜಯ ಸಾಧಿಸಿದ್ದು ಇದುವೆರೆಗಿನ ಭಾರತದ ಭಾರೀ ಅಂತರದ ಗೆಲುವಾಗಿತ್ತು. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ 168 ರನ್​ಗಳ ಗೆಲುವಿನ ಹೊಸ ಇತಿಹಾಸ ನಿರ್ಮಿಸಿದೆ.

2 / 6
ಅಷ್ಟೇ ಅಲ್ಲದೆ ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ತಂಡವೊಂದರ ವಿರುದ್ಧ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡ ಎಂಬ ಹೆಗ್ಗಳಿಕೆ ಭಾರತ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು.

3 / 6
ಐಸಿಸಿ ಪೂರ್ಣ ಸದಸ್ಯತ್ವ ಹೊಂದಿರುವ ವೆಸ್ಟ್ ಇಂಡೀಸ್​ ವಿರುದ್ಧ ಪಾಕಿಸ್ತಾನ್ ತಂಡವು 143 ರನ್​ಗಳಿಂದ ಜಯ ಸಾಧಿಸಿದ್ದು ವಿಶ್ವ ದಾಖಲೆಯಾಗಿತ್ತು. ಇದೀಗ ಪಾಕ್ ತಂಡದ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

4 / 6
ನ್ಯೂಜಿಲೆಂಡ್ ತಂಡವನ್ನು ಕೇವಲ 66 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ 168 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

6 / 6
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ