AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಚೆಪಾಕ್ ಮತ್ತು ಆಸ್ಟ್ರೇಲಿಯಾ: ಟೀಮ್ ಇಂಡಿಯಾಗೆ ಚಿಂತೆ ಶುರು..!

ODI World Cup 2023: ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು.

TV9 Web
| Edited By: |

Updated on: Jun 28, 2023 | 10:58 PM

Share
ODI World Cup 2023: ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದೆ. ಆದರೆ ಭಾರತ ತಂಡವು ತನ್ನ ಅಭಿಯಾನ ಆರಂಭಿಸಲಿರುವುದು ಅಕ್ಟೋಬರ್ 8 ರಂದು. ಇಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.

1 / 7
ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತದಲ್ಲಿ ಎದುರು ಬದುರಾಗುವ ಉಭಯ ತಂಡಗಳು ಈ ಬಾರಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯುತ್ತಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು.

2 / 7
ಅಂದರೆ ಚೆಪಾಕ್ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯಾ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದೇ ವೇಳೆ ಆಸ್ಟ್ರೇಲಿಯಾ ತಂಡ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು 2 ಬಾರಿ ಸೋಲಿಸಿದೆ. ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.

3 / 7
ಇನ್ನು ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 146 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 82 ಬಾರಿ ಸೋಲುಣಿಸಿದೆ. ಅದೇ ಭಾರತ ತಂಡ ಗೆದ್ದಿರುವುದು ಕೇವಲ 54 ಬಾರಿ ಮಾತ್ರ. ಇನ್ನು 10 ಪಂದ್ಯಗಳು ನಿರ್ದಿಷ್ಟ ಕಾರಣಗಳಿಂದಾಗಿ ರದ್ದಾಗಿತ್ತು.

4 / 7
ಅಂದರೆ ಚೆಪಾಕ್​ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಮೇಲೆ ಆಸ್ಟ್ರೇಲಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.

5 / 7
ಹಾಗೆಯೇ ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಇದರಲ್ಲಿ ಒಂದು ಪಂದ್ಯ ಗೆದ್ದಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

6 / 7
ಈ ಎಲ್ಲಾ ಕಾರಣಗಳಿಂದಾಗಿ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ ತಂಡದಿಂದ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

7 / 7
Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು

RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!

ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!

ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ

ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!