AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

India's First T20 Playing 11: ಟೀಮ್ ಇಂಡಿಯಾ ಚೊಚ್ಚಲ ಟಿ20 ಪಂದ್ಯವಾಡಿದಾಗ ತಂಡದಲ್ಲಿ ಆಟಗಾರನೊಬ್ಬ ಈ ಬಾರಿ ಟಿ20 ವಿಶ್ವಕಪ್ ಆಡಲಿದ್ದಾರೆ. ಅಂದರೆ ಭಾರತ ತಂಡವು 2006 ರಲ್ಲಿ ಮೊದಲ ಟಿ20 ಪಂದ್ಯವಾಡಿತ್ತು.

TV9 Web
| Edited By: |

Updated on: Oct 11, 2022 | 9:25 PM

Share
ಚುಟುಕು ಕ್ರಿಕೆಟ್ ಕದನಕ್ಕಾಗಿ ಆಸ್ಟ್ರೇಲಿಯಾದಲ್ಲಿ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 16 ರಿಂದ ಶುರುವಾಗಲಿರುವ 8ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ನೆಚ್ಚಿನ ತಂಡಗಳಲ್ಲಿ ಟೀಮ್ ಇಂಡಿಯಾ ಕೂಡ ಒಂದು.

1 / 18
ಅಚ್ಚರಿಯ ಅಂಶ ಎಂದರೆ 2007 ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ್ಧ ಭಾರತ ತಂಡವು ಆ ಬಳಿಕ ಟ್ರೋಫಿ ಎತ್ತಿ ಹಿಡಿದಿಲ್ಲ ಎಂಬುದು. ಹಾಗಾಗಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವ ನಿರೀಕ್ಷೆಗಳು ಮುಗಿಲೆತ್ತರಕ್ಕೇರಿದೆ.

2 / 18
ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ, ಟೀಮ್ ಇಂಡಿಯಾ ಚೊಚ್ಚಲ ಟಿ20 ಪಂದ್ಯವಾಡಿದಾಗ ತಂಡದಲ್ಲಿ ಆಟಗಾರನೊಬ್ಬ ಈ ಬಾರಿ ಟಿ20 ವಿಶ್ವಕಪ್ ಆಡಲಿದ್ದಾರೆ. ಅಂದರೆ ಭಾರತ ತಂಡವು 2006 ರಲ್ಲಿ ಮೊದಲ ಟಿ20 ಪಂದ್ಯವಾಡಿತ್ತು.

3 / 18
ಸೌತ್ ಆಫ್ರಿಕಾ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು ವೀರೇಂದ್ರ ಸೆಹ್ವಾಗ್ ಎಂಬುದು ವಿಶೇಷ. ಅಂದರೆ ಭಾರತ ಟಿ20 ತಂಡದ ಮೊದಲ ನಾಯಕ ಸೆಹ್ವಾಗ್.

4 / 18
ಇನ್ನು ಅಂದು ತಂಡದಲ್ಲಿದ್ದ ದಿನೇಶ್ ಕಾರ್ತಿಕ್ ಮಾತ್ರ ಈಗ ಟೀಮ್ ಇಂಡಿಯಾ ಪರ ಆಡುತ್ತಿದ್ದಾರೆ. ಉಳಿದೆಲ್ಲಾ ಆಟಗಾರರು ನಿವೃತ್ತರಾಗಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾದ ಮೊದಲ ಟಿ20 ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದರು ನೋಡೋಣ...

5 / 18
ವೀರೇಂದ್ರ ಸೆಹ್ವಾಗ್ (ನಾಯಕ)

ವೀರೇಂದ್ರ ಸೆಹ್ವಾಗ್ (ನಾಯಕ)

6 / 18
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

7 / 18
ದಿನೇಶ್ ಮೊಂಗಿಯಾ

ದಿನೇಶ್ ಮೊಂಗಿಯಾ

8 / 18
ಎಂಎಸ್ ಧೋನಿ

ಎಂಎಸ್ ಧೋನಿ

9 / 18
ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

10 / 18
ಸುರೇಶ್ ರೈನಾ

ಸುರೇಶ್ ರೈನಾ

11 / 18
ಇರ್ಫಾನ್ ಪಠಾಣ್

ಇರ್ಫಾನ್ ಪಠಾಣ್

12 / 18
ಎಸ್​. ಶ್ರೀಶಾಂತ್

ಎಸ್​. ಶ್ರೀಶಾಂತ್

13 / 18
ಅಜಿತ್ ಅಗರ್ಕರ್

ಅಜಿತ್ ಅಗರ್ಕರ್

14 / 18
ಝಹೀರ್ ಖಾನ್

ಝಹೀರ್ ಖಾನ್

15 / 18
ಹರ್ಭಜನ್ ಸಿಂಗ್

ಹರ್ಭಜನ್ ಸಿಂಗ್

16 / 18
2006, ಡಿಸೆಂಬರ್ 1 ರಂದು ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್ ಆರಂಭಿಸಿದ್ದ ಟೀಮ್ ಇಂಡಿಯಾ ಅಂದು ಜಯಭೇರಿ ಬಾರಿಸಿತ್ತು ಎಂಬುದು ಮತ್ತೊಂದು ವಿಶೇಷ. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್​ ಕಲೆಹಾಕಿತ್ತು.

17 / 18
ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 127 ರನ್​ ಬಾರಿಸಿ ರೋಚಕ ಜಯ ಸಾಧಿಸಿತು. ಇದಾದ ಬಳಿಕ 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದ್ದು ಈಗ ಇತಿಹಾಸ.

18 / 18
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?