Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

ICC Champions Trophy 2025 India Squad: ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ 15 ಸದಸ್ಯರ ಟೀಮ್ ಇಂಡಿಯಾವನ್ನು ಈ ವಾರ ಘೋಷಿಸಲಿದೆ. ಈ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೆ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಸಂಭಾವ್ಯ ತಂಡ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Jan 08, 2025 | 1:53 PM

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, ಹೀಗಾಗಿ ಈ ವಾರದೊಳಗೆ ಎಲ್ಲಾ ತಂಡಗಳು ಪ್ರಕಟಗೊಳ್ಳಲಿದೆ. ಇತ್ತ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವವರು ಯಾರು ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

1 / 6
ಅದರಲ್ಲೂ ಕಳೆದ ಬಾರಿ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಆಟಗಾರರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್​ ಟ್ರೋಫಿಗೂ ಪರಿಗಣಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ....

2 / 6
ಬ್ಯಾಟರ್​​ಗಳು: ರೋಹಿತ್ ಶರ್ಮಾ, ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್).

3 / 6
ಆಲ್​ರೌಂಡರ್​ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.

4 / 6
ವೇಗದ ಬೌಲರ್​​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ. ಇವರೊಂದಿಗೆ ಹೆಚ್ಚುವರಿ ಬೌಲರ್​​ಗಳನ್ನು ಮೀಸಲು ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

5 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

6 / 6
Follow us
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?