AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ‘ಸೂಪರ್-8’ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

T20 World Cup 2026: ಸೂಪರ್-8 ಎಂಬುದು 8 ತಂಡಗಳ ನಡುವಣ ಕಾದಾಟ. ಇಲ್ಲಿ ಎಂಟು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಅಲ್ಲದೆ ಈ ಗ್ರೂಪ್​ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.

ಝಾಹಿರ್ ಯೂಸುಫ್
|

Updated on: Feb 18, 2026 | 8:09 AM

Share
T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ...

1 / 5
ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 5
ಭಾರತ vs ಝಿಂಬಾಬ್ವೆ: ಟೀಮ್ ಇಂಡಿಯಾ ತನ್ನ ಎರಡನೇ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ. ಫೆಬ್ರವರಿ 26 ರಂದು ನಡೆಯಲಿರುವ ಈ ಮ್ಯಾಚ್​​ಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 5
ಭಾರತ vs ವೆಸ್ಟ್ ಇಂಡೀಸ್: ಮಾರ್ಚ್​ 1 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

4 / 5
ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅಂದರೆ ಸೂಪರ್-8 ಹಂತದಲ್ಲಿ 2 ಗ್ರೂಪ್​ಗಳಿರಲಿದ್ದು,  ಎರಡು ಗ್ರೂಪ್​ಗಳಿಂದ ತಲಾ 2 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮುಖ್ಯ ಎನ್ನಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?

ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ

ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ

ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ