IPL 2021: CSK ತಂಡಕ್ಕೆ ಆಘಾತ: ಸ್ಟಾರ್ ಆಟಗಾರನಿಗೆ ಗಂಭೀರ ಗಾಯ

CSK Team: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಮಹೇಂದ್ರ ಸಿಂಗ್ ಧೋನಿ (ನಾಯಕ), ಸುರೇಶ್ ರೈನಾ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್.

TV9 Web
| Updated By: ಝಾಹಿರ್ ಯೂಸುಫ್

Updated on:Sep 19, 2021 | 7:43 PM

ಐಪಿಎಲ್​ನ ದ್ವಿತಿಯಾರ್ಧ ರಂಗೇರಲು ಇನ್ನು ದಿನ ಮಾತ್ರ ಉಳಿದಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಟಾರ್ ಆಟಗಾರ ಆಡುವುದು ಅನುಮಾನ.

ms dhoni and faf du plessis talks go on 2 hours sometimes says ruturaj gaikwad psr

1 / 6
ಹೌದು, ಚೆನ್ನೈ ಸೂಪರ್ ಕಿಂಗ್ಸ್​ ತಂಡ ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್​​ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗಾಯಗೊಂಡಿದ್ದರು. ಸಿಪಿಎಲ್​ನಲ್ಲಿ ಸೆಂಟ್​ ಲೂಸಿಯಾ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದ ಡುಪ್ಲೆಸಿಸ್​ ಕ್ವಾರ್ಟರ್ ಫೈನಲ್ ವೇಳೆ ಇಂಜುರಿಗೆ ಒಳಗಾಗಿದ್ದರು. ಹೀಗಾಗಿ ಸೆಮಿ ಫೈನಲ್ ಹಾಗೂ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು.

2 / 6
ಇದೀಗ ಡುಪ್ಲೆಸಿಸ್​ ಯುಎಇಗೆ ಬಂದಿಳಿದರೂ ಗಾಯದ ಗಂಭೀರ ಪರಿಣಾಮ ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಇತ್ತ ಡುಪ್ಲೆಸಿಸ್​ ಹೊರಗುಳಿದರೆ ಸಿಎಸ್​ಕೆ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.

3 / 6
ಈ ಬಗ್ಗೆ ಮಾತನಾಡಿರುವ CSK CEO ಕಾಶಿ ವಿಶ್ವನಾಥನ್, ಡುಪ್ಲೆಸಿಸ್​ ತಂಡವನ್ನು ಸೇರಿಕೊಂಡಿದ್ದಾರೆ. ಇದಾಗ್ಯೂ ಅವರ ಆಯ್ಕೆ ಬಗ್ಗೆ ಪಂದ್ಯದ ಆರಂಭಕ್ಕೂ ಮೊದಲು ನಿರ್ಧರಿಸಲಾಗುತ್ತದೆ. ಭಾನುವಾರ ಅವರ ಫಿಟ್​ನೆಸ್​ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪ್ಲೇಯಿಂಗ್ ಇಲೆವೆನ್​ನಲ್ಲಿ ಆಯ್ಕೆ ಮಾಡುವ ಬಗ್ಗೆ ನಿರ್ಧರಿಸಲಿದ್ದೇವೆ ಎಂದಿದ್ದಾರೆ.

CSK vs RCB Result today IPL 2021 Match Scorecard CSK vs RCB 19th match at Mumbai

4 / 6
 ಡುಪ್ಲೆಸಿಸ್​ ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಚೇತರಿಸಿಕೊಳ್ಳಲು ಕನಿಷ್ಠ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು. ಒಂದು ವೇಳೆ ಈ ಸಮಸ್ಯೆಯು ಬಿಗಡಾಯಿಸಿದರೆ 3-6 ವಾರಗಳ ವಿಶ್ರಾಂತಿ ಬೇಕಾಗುತ್ತದೆ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಫಾಫ್ ಡುಪ್ಲೆಸಿಸ್​ ಹೊರಗುಳಿಯುವ ಸಾಧ್ಯತೆ ಹೆಚ್ಚು.

5 / 6
 ಚೆನ್ನೈ ಸೂಪರ್ ಕಿಂಗ್ಸ್ ತಂಡ

IPL 2021 If MS Dhoni doesnt play IPL 2022 I too wont play says Suresh Raina

6 / 6

Published On - 4:55 pm, Sat, 18 September 21

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ