2 ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!

India vs Sri Lanka: ಏಕದಿನ ವಿಶ್ವಕಪ್​ನ 33ನೇ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಸೆಮಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಪಂದ್ಯವು ಭಾರತದ ಪಾಲಿಗೆ ತುಂಬಾ ಮಹತ್ವದ ಮ್ಯಾಚ್ ಆಗಿ ಮಾರ್ಪಟ್ಟಿದೆ.

| Edited By: Zahir Yusuf

Updated on: Nov 01, 2023 | 10:04 PM

ಏಕದಿನ ವಿಶ್ವಕಪ್ 2023 ರಲ್ಲಿ ಸೋಲಿಲ್ಲದ ಸರದಾರರಾಗಿ ಮುನ್ನುಗ್ಗುತ್ತಿರುವ ಟೀಮ್ ಇಂಡಿಯಾ ಇದೀಗ 7ನೇ ಪಂದ್ಯಕ್ಕೆ ಸಜ್ಜಾಗಿದೆ. ಗುರುವಾರ (ನವೆಂಬರ್ 2) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ 33ನೇ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ತಂಡವನ್ನು ಎದುರಿಸಲಿದೆ.

1 / 6
ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಮೊಣಕಾಲು ನೋವಿನ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಕೂಡ ಚೇತರಿಸಿಕೊಂಡಿಲ್ಲ.

2 / 6
ಇದೇ ಕಾರಣದಿಂದಾಗಿ ನ್ಯೂಝಿಲೆಂಡ್ ಹಾಗೂ ಇಂಗ್ಲೆಂಡ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಈ ಪಂದ್ಯದಿಂದಲೂ ಹಾರ್ದಿಕ್ ಹೊರಗುಳಿಯುವುದು ಖಚಿತವಾಗಿದೆ.

3 / 6
ಅಷ್ಟೇ ಅಲ್ಲದೆ ನವೆಂಬರ್ 5 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. ಇದರೊಂದಿಗೆ ಮುಂದಿನ 2 ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಕನ್​ಫರ್ಮ್ ಆದಂತಾಗಿದೆ.

4 / 6
ಇನ್ನು ಸೆಪ್ಟೆಂಬರ್ 12 ರೊಳಗೆ ಅವರು ಸಂಪೂರ್ಣವಾಗಿ ಚೇತರಿಸಿಕೊಂಡರೆ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಇಲ್ಲದಿದ್ದರೆ ಹಾರ್ದಿಕ್ ಪಾಂಡ್ಯ ಕಂಬ್ಯಾಕ್​ಗಾಗಿ ಸೆಮಿಫೈನಲ್​ ಪಂದ್ಯದವರೆಗೂ ಕಾಯಬೇಕಾಗುತ್ತದೆ.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

6 / 6
Follow us
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು

ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ

ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ

ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ

1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ

ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ

‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು

ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ

ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ

‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ