IND vs ENG: ಎನ್ಸಿಎಗೆ ರವೀಂದ್ರ ಜಡೇಜಾ; ಟೆಸ್ಟ್ ಸರಣಿಯಿಂದ ಔಟ್?
Ravindra Jadeja: ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೆ ತುತ್ತಾಗಿದ್ದ ಜಡೇಜಾರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಆದರೆ ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಜಡೇಜಾ, ಈ ಸರಣಿಯಿಂದಲೇ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.