AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ

Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದೆ. ಈ ಟೂರ್ನಿಗೆ ಮೂರು ತಂಡಗಳ ಆರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್ ಕೂಡ ಗಾಯಗೊಂಡಿದ್ದು, ಟೂರ್ನಿ ಆರಂಭಕ್ಕೂ ಮುನ್ನ ಗುಣಮುಖರಾಗದಿದ್ದರೆ ಅವರು ಸಹ ಹೊರಗುಳಿಯಬಹುದು.

ಝಾಹಿರ್ ಯೂಸುಫ್
|

Updated on:Feb 12, 2025 | 2:35 PM

Share
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹಲವು ಆಟಗಾರರು ಹೊರಗುಳಿದಿದ್ದಾರೆ. ಹೀಗೆ ಹಿಂದೆ ಸರಿದ ಆಟಗಾರರಲ್ಲಿ ವೇಗಿಗಳೇ ಪ್ರಮುಖರು. ಅದರಲ್ಲೂ ಬಹುತೇಕ ತಂಡಗಳ ಪ್ರಮುಖ ಬೌಲರ್​ಗಳು ಗಾಯಗೊಂಡಿದ್ದು, ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ವೇಗಾಸ್ತ್ರಗಳನ್ನು ಎದುರು ನೋಡುವಂತಿಲ್ಲ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಪ್ರಮುಖ ವೇಗಿಗಳು ಯಾರೆಂದು ನೋಡುವುದಾದರೆ...

1 / 7
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

2 / 7
ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

3 / 7
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

4 / 7
ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

5 / 7
ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಮುಂಬರುವ ಐಸಿಸಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

6 / 7
ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

7 / 7

Published On - 2:32 pm, Wed, 12 February 25

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?