AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರಿಸಿ ಬೊಬ್ಬಿರಿದರೂ ಅಭಿಷೇಕ್​ ಶರ್ಮಾಗೆ ಸಿಕ್ಕಿಲ್ಲ ಪಂದ್ಯ ಶ್ರೇಷ್ಠ ಪ್ರಶಸ್ತಿ..!

India vs New Zealand 3rd T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಚೇಸಿಂಗ್​ನೊಂದಿಗೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 26, 2026 | 7:26 AM

Share
ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು.

1 / 5
ಅರ್ಧಶತಕದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ವಿಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿಲ್ಲ ಎಂಬುದು ಅಚ್ಚರಿ.

2 / 5
ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಲಭಿಸಿದ್ದು ಜಸ್​ಪ್ರೀತ್ ಬುಮ್ರಾ ಅವರಿಗೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಬುಮ್ರಾ ನೀಡಿದ್ದು ಕೇವಲ 17 ರನ್ ಮಾತ್ರ. ಇದರ ನಡುವೆ 3 ವಿಕೆಟ್​ಗಳನ್ನು ಸಹ ಕಬಳಿಸಿದ್ದರು.

3 / 5
ಬ್ಯಾಟಿಂಗ್ ಸ್ನೇಹಿ ಪಿಚ್​​ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸುವ ಮೂಲಕ ನ್ಯೂಝಿಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಜಸ್​ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಭಾರತ ತಂಡದ ವೇಗಿಗೆ ನೀಡಲಾಗಿದೆ.

4 / 5
ಇದಾಗ್ಯೂ ಈ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ ಮೂರು ಪಂದ್ಯಗಳ ಮೂಲಕ ಒಟ್ಟು 152 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನವನ್ನು ಮುಂದಿನ ಎರಡು ಮ್ಯಾಚ್​ಗಳಲ್ಲಿ ಮುಂದುವರೆಸಿದರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳಬಹುದು.

5 / 5
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !

ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​

ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ

ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ

ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ

ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ