AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: 5 ತಂಡಗಳಲ್ಲಿ 10 ಹೊಸ ವಿದೇಶಿ ಆಟಗಾರರು

IPL 2021: ಕೆಲ ವಿದೇಶಿ ಆಟಗಾರರು ಉಳಿದ ಪಂದ್ಯಗಳಿಂದ ಹೊರಗುಳಿದಿರುವ ಕಾರಣ ಹಲವರಿಗೆ ಅವಕಾಶ ದೊರೆತಿದೆ. ಹೀಗೆ 10 ವಿದೇಶಿ ಆಟಗಾರರು ಚೊಚ್ಚಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿರುವುದು ವಿಶೇಷ. ಹಾಗಿದ್ರೆ ಯಾವ ತಂಡದಲ್ಲಿ ಯಾವ ಆಟಗಾರನಿಗೆ ಮೊದಲ ಬಾರಿಗೆ ಚಾನ್ಸ್​ ಸಿಕ್ಕಿದೆ ನೋಡೋಣ.

TV9 Web
| Edited By: |

Updated on: Sep 18, 2021 | 4:14 PM

Share
 ಐಪಿಎಲ್ ದ್ವಿತಿಯಾರ್ಧ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯದಲ್ಲಿಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದ್ದು, ಇದರೊಂದಿಗೆ ಉಳಿದ 31 ಪಂದ್ಯಗಳಿಗೆ ಚಾಲನೆ ದೊರೆಯಲಿದೆ.

1 / 12
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

2 / 12
ನಾಥನ್ ಎಲ್ಲಿಸ್ (ಪಂಜಾಬ್ ಕಿಂಗ್ಸ್​): ಆಸ್ಟ್ರೇಲಿಯಾದ ವೇಗದ ಬೌಲರ್ ರಿಲೆ ಮೆರೆಡಿತ್ ಬದಲಿಗೆ ಆಸೀಸ್ ಬೌಲರ್ ನಾಥನ್ ಎಲ್ಲಿಸ್ ಪಂಜಾಬ್ ಕಿಂಗ್ಸ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

3 / 12
ಐಡೆನ್ ಮಾರ್ಕ್ರಮ್ (ಪಂಜಾಬ್ ಕಿಂಗ್ಸ್​): ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಮ್ ಇಂಗ್ಲೆಂಡ್​ನ ಡೇವಿಡ್ ಮಲಾನ್ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್​ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

4 / 12
ಆದಿಲ್ ರಶೀದ್ (ಪಂಜಾಬ್ ಕಿಂಗ್ಸ್): ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಆಸೀಸ್ ವೇಗಿ ಜೇ ರಿಚರ್ಡ್ಸನ್ ಬದಲಿಯಾಗಿ ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಪಂಜಾಬ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

5 / 12
ಗ್ಲೆನ್ ಫಿಲಿಪ್ಸ್ (ರಾಜಸ್ಥಾನ್ ರಾಯಲ್ಸ್​): ನ್ಯೂಜಿಲ್ಯಾಂಡ್ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಗ್ಲೆನ್ ಫಿಲಿಪ್ಸ್​, ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಬದಲಿಯಾಗಿ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಅವಕಾಶಗಿಟ್ಟಿಸಿಕೊಂಡಿದ್ದಾರೆ.

6 / 12
 ಜಾರ್ಜ್ ಗಾರ್ಟನ್ (RCB): ಇಂಗ್ಲೆಂಡ್​ ಯುವ ಎಡಗೈ ವೇಗಿ ಜಾರ್ಜ್ ಗಾರ್ಟನ್ ಆಸ್ಟ್ರೇಲಿಯಾದ ಡೇನಿಯಲ್ ಸ್ಯಾಮ್ ಬದಲಿ ಆಟಗಾರನಾಗಿ ಆರ್​ಸಿಬಿ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

7 / 12
ಟಿಮ್ ಡೇವಿಡ್ (ಆರ್‌ಸಿಬಿ):  ನ್ಯೂಜಿಲೆಂಡ್ ಬ್ಯಾಟ್ಸ್​ಮನ್ ಫಿನ್ ಅಲೆನ್ ಬದಲಿಯಾಗಿ ಸಿಂಗಾಪೂರ್​ ಸ್ಟಾರ್ ಆಟಗಾರ ಟಿಮ್ ಡೇವಿಡ್ ಆರ್​ಸಿಬಿ ತಂಡದ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಲಿದ್ದಾರೆ.

8 / 12
 ವನಿಂದು ಹಸರಂಗ (ಆರ್‌ಸಿಬಿ):  ಶ್ರೀಲಂಕಾದ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಬದಲಿಯಾಗಿ ಆರ್​ಸಿಬಿ ತಂಡದಲ್ಲಿ ಅವಕಾಶಗಿಟ್ಟಿಸಿಕೊಂಡಿದ್ದಾರೆ.

9 / 12
ದುಷ್ಮಂತ ಚಮೀರಾ (ಆರ್‌ಸಿಬಿ):  ಆರ್​ಸಿಬಿ ತಂಡದಲ್ಲಿದ್ದ ಕೇನ್ ರಿಚರ್ಡ್ಸನ್ ಬದಲಿಯಾಗಿ ಇದೇ ಮೊದಲ ಬಾರಿಗೆ ಶ್ರೀಲಂಕಾ ವೇಗಿ ದುಷ್ಮಂತ ಚಮೀರಾ ಐಪಿಎಲ್​ನಲ್ಲಿ ಚಾನ್ಸ್​ ಪಡೆದಿದ್ದಾರೆ.

10 / 12
ಟಿಮ್ ಸೀಫರ್ಟ್ (ಕೆಕೆಆರ್): ನ್ಯೂಜಿಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್ ಆಸೀಸ್​ ವೇಗಿ ಪ್ಯಾಟ್ ಕಮಿನ್ಸ್ ಬದಲಿಯಾಗಿ ಐಪಿಎಲ್​ನಲ್ಲಿ ಇದೇ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ.

11 / 12
ಬೆನ್ ದ್ವಾರಶೂಯಿಸ್ (ಡೆಲ್ಲಿ ಕ್ಯಾಪಿಟಲ್ಸ್​): ಆಸ್ಟ್ರೇಲಿಯಾದ ವೇಗದ ಬೌಲರ್ ಬೆನ್ ದ್ವಾರಶೂಯಿಸ್ ಇಂಗ್ಲೆಂಡ್ ಆಟಗಾರ ಕ್ರಿಸ್ ವೋಕ್ಸ್‌ ಬದಲಿಯಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಚೊಚ್ಚಲ ಅವಕಾಶ ಪಡೆದಿದ್ದಾರೆ.

12 / 12
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ