AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿ ಎಡವಟ್ಟು ಮಾಡಿಕೊಂಡ ಮಾಜಿ ಕ್ರಿಕೆಟಿಗ

IPL 2021: ಆರ್​ಸಿಬಿ ಪರ ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಆಡಲಿದ್ದಾರೆ.

TV9 Web
| Edited By: |

Updated on: Sep 19, 2021 | 6:21 PM

Share
ಹಾಗೆಯೇ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಸಹ ಪ್ಲೇ ಆಫ್​ ಪ್ರವೇಶಿಸಲಿದೆ. ಆರ್​ಸಿಬಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ದ್ವಿತಿಯಾರ್ಧದಲ್ಲೂ ಗೆಲುವಿನ ನಾಗಾಲೋಟ ಮುಂದುವರೆಸಲಿದೆ. ಹಾಗಾಗಿ ಆರ್​ಸಿಬಿ ಕೂಡ ಪ್ಲೇ ಆಫ್ ಆಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

1 / 5
ಇತ್ತ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆರ್​ಸಿಬಿ ದ್ವಿತಿಯಾರ್ಧದಲ್ಲಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಆದರೆ ಚೋಪ್ರಾ ಹೆಸರಿಸಿದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ನಲ್ಲಿ 10 ಮಂದಿ ಮಾತ್ರ ಸ್ಥಾನ ಪಡೆದಿರುವುದು ವಿಶೇಷ.

2 / 5
 ಆರ್​ಸಿಬಿ

ಆರ್​ಸಿಬಿ

3 / 5
ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

4 / 5
ಆಕಾಶ್ ಚೋಪ್ರಾ ಪ್ರಕಾರ, ಎರಡು ಫ್ರಾಂಚೈಸಿಗಳು ಈ ಆಟಗಾರರನ್ನು ಮೊದಲೇ ಆಯ್ಕೆ ಮಾಡಿಕೊಳ್ಳಲಿದ್ದು, ಹೀಗಾಗಿ ಈ ಆರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಅದರಂತೆ ಆಕಾಶ ಚೋಪ್ರಾ ಹೆಸರಿಸಿದ 6 ಆಟಗಾರರ ಪಟ್ಟಿ ಹೀಗಿದೆ...

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ