
ಹಾಗೆಯೇ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಹ ಪ್ಲೇ ಆಫ್ ಪ್ರವೇಶಿಸಲಿದೆ. ಆರ್ಸಿಬಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ದ್ವಿತಿಯಾರ್ಧದಲ್ಲೂ ಗೆಲುವಿನ ನಾಗಾಲೋಟ ಮುಂದುವರೆಸಲಿದೆ. ಹಾಗಾಗಿ ಆರ್ಸಿಬಿ ಕೂಡ ಪ್ಲೇ ಆಫ್ ಆಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ಇತ್ತ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆರ್ಸಿಬಿ ದ್ವಿತಿಯಾರ್ಧದಲ್ಲಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಆದರೆ ಚೋಪ್ರಾ ಹೆಸರಿಸಿದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ನಲ್ಲಿ 10 ಮಂದಿ ಮಾತ್ರ ಸ್ಥಾನ ಪಡೆದಿರುವುದು ವಿಶೇಷ.

ಆರ್ಸಿಬಿ

ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಆಕಾಶ್ ಚೋಪ್ರಾ ಪ್ರಕಾರ, ಎರಡು ಫ್ರಾಂಚೈಸಿಗಳು ಈ ಆಟಗಾರರನ್ನು ಮೊದಲೇ ಆಯ್ಕೆ ಮಾಡಿಕೊಳ್ಳಲಿದ್ದು, ಹೀಗಾಗಿ ಈ ಆರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಅದರಂತೆ ಆಕಾಶ ಚೋಪ್ರಾ ಹೆಸರಿಸಿದ 6 ಆಟಗಾರರ ಪಟ್ಟಿ ಹೀಗಿದೆ...