AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

IPL 2021 award winners Complete list: ಈ ಬಾರಿಯ ಫೈನಲ್​ನಲ್ಲಿ ಹಾಗೂ ಈ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಫೈನಲ್​ನಲ್ಲಿ ಮಿಂಚಿದ್ದ ಫಾಫ್ ಡುಪ್ಲೆಸಿಸ್​ ಪ್ಲೇಯರ್ ಆಫ್​ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

TV9 Web
| Edited By: |

Updated on:Oct 16, 2021 | 3:02 PM

Share
 ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 14ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್​ನಲ್ಲಿ ಕೆಕೆಆರ್ ತಂಡವನ್ನು  27 ರನ್​ಗಳಿಂದ ಮಣಿಸಿ ಸಿಎಸ್​ಕೆ ನಾಲ್ಕನೇ ಬಾರಿ ಟ್ರೋಫಿ ಗೆದ್ದುಕೊಂಡಿದೆ.​ ಇನ್ನು ಈ ಬಾರಿಯ ಫೈನಲ್​ನಲ್ಲಿ ಹಾಗೂ ಈ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 10
ಅದರಂತೆ ಫೈನಲ್​ನಲ್ಲಿ ಮಿಂಚಿದ್ದ ಫಾಫ್ ಡುಪ್ಲೆಸಿಸ್​  ಪ್ಲೇಯರ್ ಆಫ್​ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

2 / 10
ಇನ್ನು ಎಮರ್ಜಿಂಗ್ ಪ್ಲೇಯರ್ ಅವಾರ್ಡ್​- ಸಿಎಸ್​​ಕೆ ತಂಡದ ರುತುರಾಜ್ ಗಾಯಕ್ವಾಡ್​ ಅವರಿಗೆ ದಕ್ಕಿದೆ.

3 / 10
ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

4 / 10
ಇಡೀ ಸೀಸನ್​ನಲ್ಲಿ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ನೀಡಲಾಗುವ ಕ್ಯಾಚ್ ಆಫ್ ದಿ ಸೀಸನ್​ ಅವಾರ್ಡ್​- ಪಂಜಾಬ್ ಕಿಂಗ್ಸ್​ ತಂಡದ ರವಿ ಬಿಷ್ಣೋಯ್ ಅವರು ಪಡೆದಿದ್ದಾರೆ.

5 / 10
 ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

6 / 10
ಇನ್ನು ಇಡೀ ಸೀಸನ್​ನಲ್ಲಿ ಹಲವು ಬಾರಿ ಪಂದ್ಯದ ಗತಿ ಬದಲಿಸಿದ ಆಟಗಾರನಿಗೆ ನೀಡಲಾಗುವ ಗೇಮ್ ಚೇಂಜರ್ ಆಫ್ ದಿ ಸೀಸನ್​- ಆರ್​ಸಿಬಿಯ ಹರ್ಷಲ್ ಪಟೇಲ್ ಅವರಿಗೆ ಸಿಕ್ಕಿದೆ.

7 / 10
ಹಾಗೆಯೇ ಆರೆಂಜ್ ಕ್ಯಾಪ್- 635 ರನ್​ ಬಾರಿಸಿದ ರುತುರಾಜ್ ಗಾಯಕ್ವಾಡ್ ಪಾಲಾಗಿದೆ.

8 / 10
ಪರ್ಪಲ್​ ಕ್ಯಾಪ್​ ಅನ್ನು 32 ವಿಕೆಟ್ ಪಡೆದಿರುವ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಪಡೆದಿದ್ದಾರೆ.

9 / 10
ಇನ್ನು ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿ, 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಾಲಾಗಿದೆ.

10 / 10

Published On - 2:59 pm, Sat, 16 October 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ