AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 CSK vs MI: ಮೊದಲ ಕದನ: ಮುಂಬೈ-ಸಿಎಸ್​ಕೆ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ

CSK vs MI Predicted Playing 11: ಫಾಫ್ ಡುಪ್ಲೆಸಿಸ್​ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಫಿಟ್ ಆಗಿದ್ದರೆ ರಾಬಿನ್ ಉತ್ತಪ್ಪ ಹೊರಗುಳಿಯಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Sep 18, 2021 | 10:11 PM

Share
ಐಪಿಎಲ್ ದ್ವಿತಿಯಾರ್ಧಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ 5 ಬಾರಿ ಟ್ರೋಫಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿಯ ಚಾಂಪಿಯನ್ಸ್ ಸಿಎಸ್​ಕೆ ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ ಒಂದು ಪಂದ್ಯವನ್ನಾಡಿದೆ.

1 / 5
ಆ ಪಂದ್ಯದಲ್ಲಿ ಸಿಎಸ್​ಕೆ ನೀಡಿದ 218 ರನ್​ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿ ಮುಂಬೈ ಇಂಡಿಯನ್ಸ್​ ಜಯಗಳಿಸಿರುವುದು ವಿಶೇಷ. ಅಂದರೆ ಎರಡೂ ತಂಡಗಳು ಭರ್ಜರಿ ಬ್ಯಾಟಿಂಗ್ ಬಲ ಹೊಂದಿರುವುದು ಸ್ಪಷ್ಟ. ಹೀಗಾಗಿ ದ್ವಿತಿಯಾರ್ಧದಲ್ಲೂ ಬಲಿಷ್ಠ ಬಳಗದಿಂದ ರೋಚಕ ಹೋರಾಟ ನಿರೀಕ್ಷಿಸಬಹುದು. ಅದರಂತೆ ಯುಎಇನ ಮೊದಲ ಮುಖಾಮುಖಿಯಲ್ಲಿ ಸಂಭಾವ್ಯ ತಂಡಗಳು ಹೀಗಿರಲಿದೆ.

2 / 5
ಮುಂಬೈ ಇಂಡಿಯನ್ಸ್​: ಕ್ವಿಂಟನ್ ಡಿ ಕಾಕ್ , ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ನಾಥನ್ ಕೌಲ್ಟರ್-ನೈಲ್

3 / 5
ಚೆನ್ನೈ ಸೂಪರ್ ಕಿಂಗ್ಸ್​: ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್.ಧೋನಿ, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್​ವುಡ್

4 / 5

ಫಾಫ್ ಡುಪ್ಲೆಸಿಸ್​ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಫಿಟ್ ಆಗಿದ್ದರೆ ರಾಬಿನ್ ಉತ್ತಪ್ಪ ಹೊರಗುಳಿಯಲಿದ್ದಾರೆ. ಹಾಗೆಯೇ ಸ್ಯಾಮ್ ಕರನ್ ಕ್ವಾರಂಟೈನ್​ನಲ್ಲಿದ್ದು ಹೀಗಾಗಿ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

5 / 5

Published On - 10:10 pm, Sat, 18 September 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!