IPL 2021: ಐಪಿಎಲ್ ತಂಡಗಳಿಗೆ ಬಿಗ್ ಶಾಕ್: ಟೂರ್ನಿಯಿಂದ ಹಿಂದೆ ಸರಿದ 3 ಸ್ಟಾರ್ ಆಟಗಾರರು

| Updated By: ಝಾಹಿರ್ ಯೂಸುಫ್

Updated on: Sep 11, 2021 | 5:05 PM

IPL 2021: ಈ ಮೂವರು ಆಟಗಾರರು ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ.

1 / 8

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

2 / 8
ವೈಯುಕ್ತಿಕ ಕಾರಣಗಳನ್ನು ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಜಾನಿ ಬೈರ್​ಸ್ಟೋ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕ್ರಿಸ್ ವೋಕ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡದ ಡೇವಿಡ್ ಮಲಾನ್ ಐಪಿಎಲ್​ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

3 / 8
ಈ ಮೂವರು ಆಟಗಾರರು ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಐಪಿಎಲ್ ಆಟಗಾರರನ್ನು ಫ್ರಾಂಚೈಸಿಗಳು ವಿಶೇಷ ಚಾರ್ಟೆಡ್ ವಿಮಾನಗಳ ಮೂಲಕ ಯುಎಇಗೆ ಕರೆಸಿಕೊಂಡಿದೆ.

4 / 8
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

5 / 8
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

6 / 8
ಜಾನಿ ಬೈರ್‌ಸ್ಟೊ  ಸನ್​ರೈಸರ್ಸ್​ ಹೈದರಾಬಾದ್ ತಂಡ ಖಾಯಂ ಸದಸ್ಯರಾಗಿದ್ದು, ಮೊದಲಾರ್ಧದಲ್ಲಿ ಎಲ್ಲಾ ಏಳು ಪಂದ್ಯಗಳನ್ನು ಆಡಿದ್ದರು. ಅಲ್ಲದೆ 248 ರನ್ ಕಲೆಹಾಕಿ ತಂಡಕ್ಕೆ ಉತ್ತಮ ಕಾಣಿಕೆ ನೀಡಿದ್ದರು.

7 / 8
 ಇನ್ನೊಂದೆಡೆ ಇಂಗ್ಲೆಂಡ್​ ಆಲ್​ರೌಂಡರ್ ಕ್ರಿಸ್ ವೋಕ್ಸ್ ಡೆಲ್ಲಿ ಕ್ಯಾಪಿಟಲ್ಸ್‌ ಪರ ಒಪ್ಪಂದ ಮಾಡಿಕೊಂಡಿದ್ದರು. ಮೊದಲಾರ್ಧದಲ್ಲಿ ಹೊರಗುಳಿದಿದ್ದ ವೋಕ್ಸ್ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯುವುದಾಗಿ ತಿಳಿಸಿದ್ದರು. ಇದೀಗ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

8 / 8
ಇನ್ನು ಪಂಜಾಬ್ ಕಿಂಗ್ಸ್ ಪರ 1  ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಶ್ವದ ನಂ .1 ಟಿ20 ಬ್ಯಾಟ್ಸ್​ಮನ್ ಡೇವಿಡ್ ಮಲಾನ್ ಸಹ ದ್ವಿತಿಯಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಒಟ್ಟಿನಲ್ಲಿ ಮೂವರು ಆಟಗಾರರು ವಾರಗಳು ಬಾಕಿ ಇರುವಾಗ ಹಿಂದೆ ಸರಿಯುತ್ತಿರುವುದು ಅಚ್ಚರಿ ಮೂಡಿಸಿದೆ.