IPL 2021 Final, CSK vs KKR: ಹೇಳಿದಂತೆ ಮಾಡಿ ತೋರಿಸಿದ ಧೋನಿ: ಫೈನಲ್ ಪಂದ್ಯದ ರೋಚಕ ಕ್ಷಣಗಳು ಇಲ್ಲಿವೆ ನೋಡಿ

Chennai Super Kings: ಕಳೆದ ಬಾರಿಯ ಐಪಿಎಲ್​ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಸಿಎಸ್​ಕೆ ನಾಯಕ ಎಂಎಸ್ ಧೋನಿ ಐಪಿಎಲ್ 2021 ರಲ್ಲಿ ಕಮ್​ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

TV9 Web
| Updated By: Vinay Bhat

Updated on:Oct 16, 2021 | 9:10 AM

ಚೆನ್ನೈ ಸೂಪರ್ ಕಿಂಗ್ಸ್ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 27 ರನ್ಗಳಿಂದ ಗೆಲುವು ಪಡೆಯಿತು. ಆ ಮೂಲಕ ನಾಲ್ಕನೇ ಬಾರಿ ಎಂಎಸ್ ಧೋನಿ ನಾಯಕತ್ವ ಸಿಎಸ್ಕೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು.

1 / 7
ಕಳೆದ ಬಾರಿಯ ಐಪಿಎಲ್ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಧೋನಿ ಮುಂದಿನ ಸೀಸನ್ನಲ್ಲಿ ಕಮ್ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

2 / 7
ಈ ಬಾರಿಯ ಸಿಎಸ್ಕೆ ತಂಡಕ್ಕೆ ಋತುರಾಜ್ ಗಾಯಕ್ವಾಡ್ (27 ಎಸೆತಗಳಲ್ಲಿ 32 ರನ್) ಮತ್ತು ಫಾಫ್ ಭರ್ಜರಿ ಆರಂಭ ಒದಗಿಸಿದರು.

3 / 7
ಫಾಫ್ ಡುಪ್ಲೆಸಿಸ್( 86 ರನ್) ಬ್ಯಾಟಿಂಗ್ ಅಬ್ಬರದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

4 / 7
ಟ್ರೋಫಿ ಜೊತೆಗೆ ಸಿಎಸ್​ಕೆ ನಾಯಕ ಎಂ. ಎಸ್ ಧೋನಿ.

5 / 7
ಎಮರ್ಜಿಂಗ್ ಪ್ಲೇಯರ್ ಅವಾರ್ಡ್ ಅನ್ನು ಸ್ವೀಕರಿಸುತ್ತಿರುವ ರುತುರಾಜ್ ಗಾಯಕ್ವಾಡ್.

6 / 7
ಪಂದ್ಯ ಆರಂಭಕ್ಕೂ ಮುನ್ನಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟ ಉಭಯ ತಂಡದ ನಾಯಕರು.

7 / 7

Published On - 9:09 am, Sat, 16 October 21

Follow us
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ