AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಪ್ಲೇ ಆಫ್​ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

IPL 2021: ಮೊದಲ ಪಂದ್ಯದ ಬೆನ್ನಲ್ಲೇ ತಂಡಗಳ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ಮೂಲಕ ಇದೀಗ ಕೆಕೆಆರ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಈ ಬಾರಿ ಪ್ಲೇ ಆಫ್​ ಪ್ರವೇಶಿಸಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Sep 20, 2021 | 5:56 PM

Share
ಯುಎಇನಲ್ಲಿ ಐಪಿಎಲ್​ನ ದ್ವಿತಿಯಾರ್ಧ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಶುಭಾರಂಭ ಮಾಡಿದೆ. ಇತ್ತ ಮೊದಲ ಪಂದ್ಯದ ಬೆನ್ನಲ್ಲೇ ತಂಡಗಳ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ಮೂಲಕ ಇದೀಗ ಕೆಕೆಆರ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಈ ಬಾರಿ ಪ್ಲೇ ಆಫ್​ ಪ್ರವೇಶಿಸಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

1 / 5
ಗೌತಮ್ ಗಂಭೀರ್​ ಪ್ರಕಾರ ಈ ಸಲ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತ. ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಡೆಲ್ಲಿ ದ್ವಿತಿಯಾರ್ಧದಲ್ಲೂ ಉತ್ತಮವಾಗಿ ಆಡಲಿದೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

2 / 5
csk

csk

3 / 5
ಹಾಗೆಯೇ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಸಹ ಪ್ಲೇ ಆಫ್​ ಪ್ರವೇಶಿಸಲಿದೆ. ಆರ್​ಸಿಬಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ದ್ವಿತಿಯಾರ್ಧದಲ್ಲೂ ಗೆಲುವಿನ ನಾಗಾಲೋಟ ಮುಂದುವರೆಸಲಿದೆ. ಹಾಗಾಗಿ ಆರ್​ಸಿಬಿ ಕೂಡ ಪ್ಲೇ ಆಫ್ ಆಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

4 / 5
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

5 / 5
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ

Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ

Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ

ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?