IPL 2021: ಬದಲಿ ಸ್ಟಾರ್ ಆಟಗಾರನಿಗೂ ಗಾಯ: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ್ ರಾಯಲ್ಸ್

IPL 2021 Rajasthan Royals: ರಾಜಸ್ಥಾನ್ ರಾಯಲ್ಸ್​ ತಂಡದ ಸ್ಟಾರ್​ ಆಟಗಾರರಾದ ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಜೋಫ್ರಾ ಆರ್ಚರ್ ಐಪಿಎಲ್ 2021 ರ ಎರಡನೇ ಹಂತದಲ್ಲಿ ಆಡುತ್ತಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Sep 16, 2021 | 2:49 PM

ಐಪಿಎಲ್ 2021ರ ದ್ವಿತೀಯಾರ್ಧ (ಐಪಿಎಲ್ 2021 2 ನೇ ಹಂತ) ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಟೂರ್ನಿ ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿರುವಾಗ ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡ ಚಿಂತೆ ಮತಷ್ಟು ಹೆಚ್ಚಾಗಿದೆ. ಏಕೆಂದರೆರ ಜೋಸ್ ಬಟ್ಲರ್​ಗೆ ಬದಲಿಯಾಗಿ ತಂಡಕ್ಕೆ ಸೇರ್ಪಡೆಗೊಂಡ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಎವಿನ್ ಲೂಯಿಸ್ ಕೂಡ ಗಾಯಗೊಂಡಿದ್ದಾರೆ.

1 / 5
ಕೆರಿಬಿಯನ್ ಪ್ರೀಮಿಯರ್ ಲೀಗ್‌ನ (CPL ಫೈನಲ್) ಫೈನಲ್‌ನಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದಿದ್ದ ಲೂಯಿಸ್ ಗಾಯಗೊಂಡಿದ್ದಾರೆ.  ಸೇಂಟ್ ಲೂಸಿಯಾ ವಿರುದ್ಧದ ಫೈನಲ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಡೈವ್ ಹೊಡೆದು ಎಡ ಭುಜಕ್ಕೆ ಗಾಯ ಮಾಡಿಕೊಂಡರು.

2 / 5
ತಕ್ಷಣವೇ ಫಿಸಿಯೋ ಮೈದಾನಕ್ಕೆ ಬಂದು ಅವರಿಗೆ ಚಿಕಿತ್ಸೆ ನೀಡಿದರು. ಆದಾಗ್ಯೂ, ಫೀಲ್ಡಿಂಗ್ ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಇನ್ನು ಬ್ಯಾಟಿಂಗ್​ಗೆ ಇಳಿದರೂ ಕೇವಲ 6 ರನ್ ಗಳಿಸಿದ ಔಟಾದರು. ಇತ್ತ ಎವಿನ್ ಲೂಯಿಸ್ ಗಾಯಗೊಂಡಿರುವುದು ಆರ್​ಆರ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

3 / 5
ಏಕೆಂದರೆ ಎವಿನ್ ಲೂಯಿಸ್ ಗಾಯವು ಗಂಭೀರವಾದರೆ, ಅದು ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.  ಈಗಾಗಲೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಹೊರಗುಳಿದಿದ್ದು, ಪ್ರಸ್ತುತ ಫಾರ್ಮ್​ನಲ್ಲಿರುವ ಲೂಯಿಸ್ ಕೂಡ ಗಾಯದಿಂದ ಅಲಭ್ಯರಾದರೆ ತಂಡದ ಮೇಲೆ ಪರಿಣಾಮ ಬೀರಲಿದೆ.

4 / 5
ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

5 / 5
Follow us
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ