IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

| Updated By: ಝಾಹಿರ್ ಯೂಸುಫ್

Updated on: Sep 12, 2021 | 9:27 PM

ಐಪಿಎಲ್​ ಅಂಕ ಪಟ್ಟಿಯಲ್ಲಿ 16 ಅಂಕಗಳಿಸಿದರೆ ಆ ತಂಡಗಳು ನೇರವಾಗಿ ಪ್ಲೇ ಆಫ್​ ಪ್ರವೇಶ ಪಡೆಯಲಿದೆ. ಒಂದು ವೇಳೆ ಹೆಚ್ಚಿನ ತಂಡಗಳು 14 ಅಂಕಗಳಿಸಿದರೆ ಅಲ್ಲಿ ರನ್​ ರೇಟ್ ಲೆಕ್ಕಚಾರ ಪರಿಗಣನೆ ಬರಲಿದ್ದು, ಅದರಂತೆ ತಂಡಗಳ ಪ್ಲೇ ಆಫ್​ ಅವಕಾಶ ನಿರ್ಧಾರವಾಗಲಿದೆ.

1 / 10
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

2 / 10
ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

3 / 10
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ ನಾಯಕತ್ವದ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪ್ಲೇಆಫ್‌ಗೆ ಅರ್ಹತೆ ಪಡೆಯಲು ಉಳಿದ 7 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆಲ್ಲಬೇಕು. ಆರ್‌ಸಿಬಿ ಎರಡನೇ  ಹಂತದಲ್ಲಿ ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯಗಳನ್ನು ಆಡಬೇಕಿದೆ.

4 / 10
ರಾಜಸ್ಥಾನ್ ರಾಯಲ್ಸ್:  ಸಂಜು ಸ್ಯಾಮ್ಸನ್ ನಾಯಕತ್ವದ ಆರ್​ಆರ್​ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇನ್ನೂ ಏಳು ಪಂದ್ಯಗಳನ್ನು ಆಡಬೇಕಿದ್ದು, ಅದರಲ್ಲಿ  5 ಪಂದ್ಯಗಳನ್ನು ಗೆಲ್ಲಬೇಕು. ರಾಜಸ್ಥಾನ್ ಮುಂದಿನ ಪಂದ್ಯಗಳಲ್ಲಿ ಪಂಜಾಬ್, ಆರ್​ಸಿಬಿ, CSK, ಮುಂಬೈ. ಕೆಕೆಆರ್, ಡೆಲ್ಲಿ, ಹೈದರಾಬಾದ್ ವಿರುದ್ಧ ಆಡಲಿದೆ.

5 / 10
ಚೆನ್ನೈ ಸೂಪರ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ 7 ನೇ ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್​ಗೆ ಅನುಭವಿಗಳದ್ದೇ ಚಿಂತೆ. ಅದರಲ್ಲೂ ತಂಡದ ಬೆನ್ನೆಲುಬಾಗಿರುವ ಸುರೇಶ್ ರೈನಾ ಮತ್ತು ಎಂಎಸ್ ಧೋನಿ ಫಾರ್ಮ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಮೊದಲಾರ್ಧದಲ್ಲಿ  ರೈನಾ 123 ರನ್ ಮತ್ತು ಧೋನಿ 37 ರನ್ ಮಾತ್ರ ಗಳಿಸಿದ್ದರು. ಇನ್ನು ಧೋನಿಯ ಬ್ಯಾಟ್‌ನಿಂದ ರನ್ ಬರದಿರುವುದು ಚೆನ್ನೈ ತಂಡದ ಕೆಳ ಕ್ರಮಾಂಕದ ಮೇಲೆ ಪರಿಣಾಮ ಬೀರಿದೆ. ಇತ್ತ ಆರಂಭಿಕ ಆಟಗಾರ ಫಾಫ್ ಡು ಪ್ಲೆಸಿಸ್ ಗಾಯಗೊಂಡಿರುವುದು ಕೂಡ CSK ತಂಡದ ಮೇಲೆ ಒತ್ತಡವನ್ನು ಹೆಚ್ಚಿಸಲಿದೆ.

6 / 10
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

7 / 10
 ಪಂಜಾಬ್ ಕಿಂಗ್ಸ್: ಕೆಎಲ್ ರಾಹುಲ್ ನಾಯಕತ್ವದ ಪಂಜಾಬ್​  ಪ್ಲೇಆಫ್‌ ಪ್ರವೇಶಿಸಲು ಮುಂದಿನ 6 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಬೇಕು. ಪಂಜಾಬ್ ಕಿಂಗ್ಸ್​ ಎರಡನೇ ಹಂತದಲ್ಲಿ ರಾಜಸ್ಥಾನ್, ಕೋಲ್ಕತಾ, ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ವಿರುದ್ಧ ಆಡಬೇಕಿದೆ.

8 / 10

ಕೋಲ್ಕತ್ತಾ ನೈಟ್ ರೈಡರ್ಸ್: ಇಯಾನ್ ಮೋರ್ಗನ್ ನೇತೃತ್ವ ಕೆಕೆಆರ್​ ಮುಂದಿನ ಏಳು ಪಂದ್ಯಗಳಲ್ಲಿ ಆರರಲ್ಲಿ ಜಯ ಸಾಧಿಸಿದರೆ ಪ್ಲೇ ಆಫ್ ಪ್ರವೇಶಿಸಬಹುದು.

9 / 10
ಸನ್ ರೈಸರ್ಸ್ ಹೈದರಾಬಾದ್:  ಎಸ್​ಆರ್​ಹೆಚ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ತಂಡವು ಪ್ಲೇ ಆಫ್ ಪ್ರವೇಶಿಸಬೇಕಿದ್ದ ಮುಂದಿನ ಏಳು ಪಂದ್ಯಗಳಲ್ಲಿ 7ರಲ್ಲೂ ಜಯ ಸಾಧಿಸುವುದ ಅನಿವಾರ್ಯ.

10 / 10
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

Published On - 6:22 pm, Sun, 12 September 21