AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮ್ಯಾಂಚೆಸ್ಟರ್​ನಿಂದ ನೇರವಾಗಿ ದುಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು

Mumbai Indians: ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ರದ್ದಾದ ಕಾರಣ ನಿಗದಿ ಮಾಡಿದ ದಿನಕ್ಕಿಂತ ಮುಂಚಿತವಾಗಿಯೇ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 2021ಕ್ಕಾಗಿ ದುಬೈಗೆ ತಲುಪುತ್ತಿದ್ದಾರೆ.

TV9 Web
| Edited By: |

Updated on: Sep 12, 2021 | 8:13 AM

Share
ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

1 / 7
ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್  ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

2 / 7
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

3 / 7
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

4 / 7
ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

5 / 7
ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

6 / 7
ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ